ಭಟ್ಕಳದಲ್ಲಿ ಅಕ್ಟೋಬರ್ 21ರಂದು ಅರಣ್ಯ ಅತಿಕ್ರಮಣದಾರರ ಸಭೆ.
ಭಟ್ಕಳ: ತಾಲೂಕಿನ ಅರಣ್ಯ ಅತಿಕ್ರಮಣದಾರರ ಸಭೆ ಅಕ್ಟೋಬರ್ 21 ಮು.೧೦ ಗಂಟೆಗೆ ಭಟ್ಕಳ ಸಿಟಿ ಹಾಲ್ ಹೊಸ ಬಸ್ ನಿಲ್ದಾಣ ಎದುರುಗಡೆ ಸ್ವಾಗತ ಹೋಟೇಲ್ ಪಕ್ಕಾ ಜರುಗಿಸಲು ...
Read moreDetailsಭಟ್ಕಳ: ತಾಲೂಕಿನ ಅರಣ್ಯ ಅತಿಕ್ರಮಣದಾರರ ಸಭೆ ಅಕ್ಟೋಬರ್ 21 ಮು.೧೦ ಗಂಟೆಗೆ ಭಟ್ಕಳ ಸಿಟಿ ಹಾಲ್ ಹೊಸ ಬಸ್ ನಿಲ್ದಾಣ ಎದುರುಗಡೆ ಸ್ವಾಗತ ಹೋಟೇಲ್ ಪಕ್ಕಾ ಜರುಗಿಸಲು ...
Read moreDetailsಮುಂಡಗೋಡ:ನಾನು ಬಂದರು ನೀನು ಬಂದಿಲ್ಲ. ನಾನೇನು ದನಾ ಕಾಯಲು ಬಂದೆನಿ ಅಂತಾ ತಿಳಿದಿಯಾ ನೂರಾರು ಜನರು ತಹಸಿಲ್ದಾರ್ ಕಚೇರಿಯ ದೂರು ಹೇಳುತ್ತಿದ್ದಾರೆ ತಹಸಿಲ್ದಾರ್ ಸರಿಯಾಗಿ ಕೆಲಸ ಮಾಡುತ್ತಿಲ್ಲ ...
Read moreDetailsಭಟ್ಕಳ: ಇತ್ತಿಚೆಗೆ ಉತ್ತರಪ್ರದೇಶದ ಯತಿ ನರಸಿಂಹನಂದಾ ಸರಸ್ವತಿ ಸ್ವಾಮೀಜಿ ಅವರು ಪ್ರವಾದಿ ಮುಹಮ್ಮದ್ ಪೈಗಂಬರರನ್ನು ಅವಹೇಳನ ಮಾಡಿದ್ದು ಆತನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಯುಎಪಿಎ ...
Read moreDetailsಭಟ್ಕಳ: ಪ್ರವಾದಿ ಮುಹಮ್ಮದ್ ಪೈಗಂಬರರನ್ನು ಅತ್ಯಂತ ಅಸಭ್ಯವಾಗಿ ನಿಂದಿಸಿದ ಮನುಷ್ಯ ವಿರೋಧಿ ಯತಿ ನರಸಿಂಹನಂದಾ ಸರಸ್ವತಿ ಸ್ವಾಮಿಜಿಯವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಭಟ್ಕಳದ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ...
Read moreDetailsಬೆಂಗಳೂರು: ನಟ ದರ್ಶನ್ ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿದೆ. ಆದರೆ ಪ್ರಕರಣದ A13 ಆರೋಪಿ ದೀಪಕ್‌ಗೆ ಕೋರ್ಟ್ ಜಾಮೀನು ...
Read moreDetailsಭಟ್ಕಳ: ಯತಿ ನರಸಿಂಹಾನಂದ್ ಅವರು ಹಜ್ರತ್ ಮುಹಮ್ಮದ್ ಮುಸ್ತಫಾ (ಸ.) ಅವರ ವಿರುದ್ಧ ನೀಡಲಾದ ಅವಮಾನಕರ ಹೇಳಿಕೆ ಬಗ್ಗೆ ಭಟ್ಕಳದ ರಾಜಕೀಯ ಮತ್ತು ಸಮಾಜಿಕ ಸಂಸ್ಥೆ ಮಜ್ಲಿಸ್ ...
Read moreDetailsಭಟ್ಕಳ: ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಸಮುದ್ರ ತೀರದಲ್ಲಿ ಈಜಲು ಹೋಗಿ ಸಮುದ್ರ ಪಾಲಾಗುತಿದ್ದ ಬೆಂಗಳೂರು ಮೂಲದ ಯುವಕನನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಸಮುದ್ರದಲ್ಲಿ ಕೊಚ್ಚಿ ...
Read moreDetailsಸಿದ್ದಾಪುರ: ತಾಲೂಕಿನ ತಂಡಾಗುAಡಿ ಗ್ರಾಮಪಂಚಾಯತಿ ವ್ಯಾಪ್ತಿಯ ಕುಳ್ಳೆ ಗ್ರಾಮದ ಸಂಭಾಗಣದಲ್ಲಿ ಅಕ್ಟೋಬರ್ ೧೪ ಸಾಯಂಕಾಲ ೩ ಗಂಟೆಗೆ ನಿಲ್ಕುಂದ, ಹೆಗ್ಗರಣಿ ಮತ್ತು ತಂಡಾಗುAಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ...
Read moreDetailsಉಡುಪಿ: ಇಲ್ಲಿನ ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ಮೀನುಗಾರಿಕೆ ಕಾರ್ಮಿಕರಾಗಿ ಬಂದಿದ್ದ ಏಳು ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಲ್ಪೆ ಬಂದರಿನಲ್ಲಿ ಮೀನುಗಾರಿಕಾ ಕೆಲಸಕ್ಕೆಂದು ...
Read moreDetailsಭಟ್ಕಳ - ನವರಾತ್ರಿ ಕೊನೆಯ ದಿನವಾದ ಶುಕ್ರವಾರ ಚಿಕ್ಕಮಗಳೂರು ಜಿಲ್ಲೆಯ ಶ್ರೀ ಜಗದ್ಗುರು ಬದರಿ ಶಂಕರಾಚಾರ್ಯ ಮಹಾಸಂಸ್ಥಾನಂ ಶಕಟಪುರಂ ( ಮಠ) ನಲ್ಲಿ ನಿನಾದ ಸಂಗೀತ ಸಂಚಯದಿಂದ ...
Read moreDetails© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.
© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.