• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, February 14, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಆರೋಗ್ಯಕರ ಜೀವನಕ್ಕೆ ಉತ್ತಮ ಆಹಾರ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಲು ಕರೆ

ವರದಿ-ದೇವಲಾಪುರ ಜಗದೀಶ್ ನಾಗಮಂಗಲ

Kannada News Desk by Kannada News Desk
November 23, 2022
in ರಾಜ್ಯ ಸುದ್ದಿ
0
ಆರೋಗ್ಯಕರ ಜೀವನಕ್ಕೆ ಉತ್ತಮ ಆಹಾರ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಲು ಕರೆ
0
SHARES
81
VIEWS
WhatsappTelegram Share on FacebookShare on TwitterLinkedin

ಆರೋಗ್ಯಕರ ಜೀವನಕ್ಕೆ ಉತ್ತಮ ಆಹಾರ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಲು ಕರೆ

ನಾಗಮಂಗಲ. ನ:- 23 ಮನುಷ್ಯನಿಗೆ ಜೀವಿಸಲು ಗಾಳಿ ಮತ್ತು ನೀರು ಎಷ್ಟು ಮುಖ್ಯವೋ ಆರೋಗ್ಯಕರ ಆಹಾರವು ಅಷ್ಟೇ ಮುಖ್ಯ. ಆರೋಗ್ಯವನ್ನು ಕಾಪಾಡಿಕೊಳ್ಳಲು ನೈಸರ್ಗಿಕವಾಗಿ ಸಿಗುವ ಆಹಾರದ ಸೇವನೆ ಆದಷ್ಟು ಮಾಡಬೇಕು ಎಂದು ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವೈದ್ಯೆ ಡಾ. ಅಖಿಲಾ ಅವರು ಹೇಳಿದರು.

ಅವರು ನಾಗಮಂಗಲ ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಏರ್ಪಡಿಸಲಾದ “ಕುಕ್ ವಿಥೌಟ್ ಫೈಯರ್” (cook without fire) ಒಲೆ ಇಲ್ಲದೆ ಅಡುಗೆ ಮಾಡುವ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇವತ್ತಿನ ದಿನಗಳಲ್ಲಿ ಸಮಯದ ಕೊರತೆ ಕಾರಣ ಹಾಗೂ ಬದಲಾದ ಜೀವನ ಶೈಲಿಯಿಂದಾಗಿ ಫಾಸ್ಟ್ ಫುಡಗಳ ಸೇವನೆ ಹೆಚ್ಚುತ್ತಿದೆ, ಜನರಲ್ಲಿ ಅನೇಕ ಅನಾರೋಗ್ಯ ಸಮಸ್ಯೆಗಳು ಎದುರಾಗುತ್ತಿವೆ ಜನರು ತಮ್ಮ ಆಹಾರ ಪದ್ಧತಿಯನ್ನು ಬದಲಿಸುವುದರಿಂದ ಮತ್ತು ಆರೋಗ್ಯಕರ ಜೀವನ ಶೈಲಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.

ಪೂರಕ ಆಹಾರಗಳಿಗಿಂತ ನೈಸರ್ಗಿಕವಾಗಿ ಸಿಗುವ ಆಹಾರವನ್ನೇ ಹೆಚ್ಚು ಸೇವಿಸಿ ಎಂದು ಹೇಳುತ್ತಾ ಇವತ್ತಿನ ಸ್ಪರ್ಧಾ ಕಾರ್ಯಕ್ರಮದಲ್ಲಿ ತಯಾರಿಸಿದ ಆರೋಗ್ಯಕರವಾದ ಆಹಾರವನ್ನು ನಿಮ್ಮ ಮನೆಯಲ್ಲಿ ತಯಾರಿಸಿ ಸೇವಿಸುವಂತಾಗಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸ್ಪರ್ಧಿಗಳು ಹಣ್ಣು, ತರಕಾರಿ ರಸಗಳು, ವಿಧವಿಧವಾದ ಸಲಾಡ್ಗಳು, ಆರೋಗ್ಯಕರ ಉಂಡೆಗಳು ಮತ್ತು ಸ್ಯಾಂಡ್ವಿಚ್ ಗಳನ್ನು ಬೆಂಕಿಯನ್ನು ಉಪಯೋಗಿಸದೆ ತಯಾರು ಮಾಡಿದರು.

ಈ ಸಂದರ್ಭದಲ್ಲಿ ನಾಗೇಶ, ಪ್ರಗತಿ ಉದಯ್ ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಹಾಸ್ಟೇಲ್ ನಲ್ಲಿ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು

Next Post

ಸುಫ್ರೀಂ ಕೋರ್ಟನಲ್ಲಿ ಅರಣ್ಯ ಭೂಮಿ ಹಕ್ಕು ಅಂತಿಮ ವಿಚಾರಣೆ; ಜನಪ್ರತಿನಿಧಿಗಳು ಇಚ್ಛಾಶಕ್ತಿ ಪ್ರದರ್ಶಿಸಲು ಪಕ್ಷಾತೀತ ನಾಯಕರಿಂದ ಆಗ್ರಹ.

Kannada News Desk

Kannada News Desk

Next Post
ಸುಫ್ರೀಂ ಕೋರ್ಟನಲ್ಲಿ ಅರಣ್ಯ ಭೂಮಿ ಹಕ್ಕು ಅಂತಿಮ ವಿಚಾರಣೆ; ಜನಪ್ರತಿನಿಧಿಗಳು ಇಚ್ಛಾಶಕ್ತಿ ಪ್ರದರ್ಶಿಸಲು ಪಕ್ಷಾತೀತ ನಾಯಕರಿಂದ ಆಗ್ರಹ.

ಸುಫ್ರೀಂ ಕೋರ್ಟನಲ್ಲಿ ಅರಣ್ಯ ಭೂಮಿ ಹಕ್ಕು ಅಂತಿಮ ವಿಚಾರಣೆ; ಜನಪ್ರತಿನಿಧಿಗಳು ಇಚ್ಛಾಶಕ್ತಿ ಪ್ರದರ್ಶಿಸಲು ಪಕ್ಷಾತೀತ ನಾಯಕರಿಂದ ಆಗ್ರಹ.

Please login to join discussion

ಕ್ಯಾಲೆಂಡರ್

November 2022
MTWTFSS
 123456
78910111213
14151617181920
21222324252627
282930 
    Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d