• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, February 14, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬೈಕ್ ಅಪಘಾತ ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯೆ ಯುವಕ ಸಾವು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
November 24, 2022
in ದಕ್ಷಿಣ ಕನ್ನಡ
0
ಬೈಕ್ ಅಪಘಾತ ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯೆ ಯುವಕ ಸಾವು
0
SHARES
223
VIEWS
WhatsappTelegram Share on FacebookShare on TwitterLinkedin

ಬೈಕ್ ಅಪಘಾತ ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯೆ ಯುವಕ ಸಾವು

ಬೆಳ್ತಂಗಡಿ-ಬೈಕ್ ಸ್ಕಿಡ್ ಆಗಿ ಕಲ್ಲಿನ‌ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದ ತಿರುವು ರಸ್ತೆಯಲ್ಲಿ ನಡೆದಿದೆ.

ಅಣಿಯೂರಿನ ನೆರಿಯದ ಪ್ರದೀಪ ಗೌಡ (22) ಮೃತ ಯುವಕ.ಅಣಿಯೂರಿನ ನೋಣಯ್ಯ‌ ಗೌಡ ಎಂಬವರ ಪುತ್ರರಾಗಿರುವ ಪ್ರದೀಪ ಅವರು ಸಂಬಂಧಿಗಳ ಮನೆಯಲ್ಲಿ ಇರುವ ಶುಭ ಕಾರ್ಯದ ನಿಮಿತ್ತ ವಸ್ತುವೊಂದನ್ನು ನೀಡಲು ತೆರಳುತ್ತಿದ್ದರು.ಈ ವೇಳೆ ಪ್ರದೀಪ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಎಡ ಭಾಗದಲ್ಲಿರುವ ಮನೆಯ ಗೇಟಿ ಬಳಿ ಇದ್ದ ಕಲ್ಲಿನ‌ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತ ಆದ ತಕ್ಷಣ ಸ್ಥಳೀಯರು ಅವರನ್ನು ಉಜಿರೆ ಆಸ್ಪಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿಗೆ ಸಾಗಿಸುವ ಯತ್ನ ನಡೆಸಿದರಾದರೂ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಜನರಿಗೆ ಸರಣಿ ವಂಚನೆ ಮಾಡುತ್ತಿದ್ದ ಖತರ್ನಾಕ್​​ ದಂಪತಿಗಳು ಅರೆಸ್ಟ್​- ಬಂಧಿತರಿಂದ 34 ಲಕ್ಷ ರೂಪಾಯಿ ವಶ.

Next Post

ಮರದ ಕೊಂಬೆ ಕಡಿಯುತ್ತಿದ್ದ ಯುವಕನಿಗೆ ವಿದ್ಯುತ್ ತಂತಿ ತಗಲಿ ಸಾವು

Kannada News Desk

Kannada News Desk

Next Post
ಮರದ ಕೊಂಬೆ ಕಡಿಯುತ್ತಿದ್ದ ಯುವಕನಿಗೆ ವಿದ್ಯುತ್ ತಂತಿ ತಗಲಿ ಸಾವು

ಮರದ ಕೊಂಬೆ ಕಡಿಯುತ್ತಿದ್ದ ಯುವಕನಿಗೆ ವಿದ್ಯುತ್ ತಂತಿ ತಗಲಿ ಸಾವು

Please login to join discussion

ಕ್ಯಾಲೆಂಡರ್

November 2022
MTWTFSS
 123456
78910111213
14151617181920
21222324252627
282930 
    Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d