• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, February 13, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗೆ ಜಾಮೀನು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
November 24, 2022
in ರಾಜ್ಯ ಸುದ್ದಿ
0
ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗೆ ಜಾಮೀನು
0
SHARES
490
VIEWS
WhatsappTelegram Share on FacebookShare on TwitterLinkedin

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗೆ ಜಾಮೀನು

ಶಿವಮೊಗ್ಗ;ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಯೋರ್ವನಿಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿದೆ.

9ನೇ ಆರೋಪಿ ಸೈಯದ್ ನದೀಮ್ ಎಂಬಾತನಿಗೆ ಜಾಮೀನು‌ ನೀಡಲಾಗಿದೆ.ಹರ್ಷನನ್ನು ಕೊಲೆ ಮಾಡಿದ ಆರೋಪಿಗೆ ಆಶ್ರಯ ನೀಡಿದ ಆರೋಪದಡಿಯಲ್ಲಿ ನದೀಮ್‌ನನ್ನು ಬಂಧಿಸಲಾಗಿತ್ತು.

ಬಜರಂಗದಳ ಕಾರ್ಯಕರ್ತ ಹರ್ಷ‌‌ ಕೊಲೆ ರಾಜ್ಯದಲ್ಲಿ‌ ಭಾರೀ ಸಂಚಲನ ಮೂಡಿಸಿತ್ತು. ಕೊಲೆ ಕೇಸ್‌ಗೆ ಸಂಬಂಧಿಸಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ನದೀಮ್‌ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಸಿ.ಎಂ.ಗಂಗಾಧರ ಅವರಿದ್ದ ನ್ಯಾಯಪೀಠ, ಷರತ್ತುಗಳನ್ನು ವಿಧಿಸಿ ಆರೋಪಿಗೆ ಜಾಮೀನು ಮಂಜೂರು ಮಾಡಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಧರ್ಮಸ್ಥಳದಲ್ಲಿ ಭೀಕರ ರಸ್ತೆ ಅಪಘಾತ ಓರ್ವ ಸಾವು, ಗಂಭೀರವಾಗಿ ಗಾಯಗೊಂಡ 7 ಜನರು

Next Post

ಜನರಿಗೆ ಸರಣಿ ವಂಚನೆ ಮಾಡುತ್ತಿದ್ದ ಖತರ್ನಾಕ್​​ ದಂಪತಿಗಳು ಅರೆಸ್ಟ್​- ಬಂಧಿತರಿಂದ 34 ಲಕ್ಷ ರೂಪಾಯಿ ವಶ.

Kannada News Desk

Kannada News Desk

Next Post
ಜನರಿಗೆ ಸರಣಿ ವಂಚನೆ ಮಾಡುತ್ತಿದ್ದ ಖತರ್ನಾಕ್​​ ದಂಪತಿಗಳು ಅರೆಸ್ಟ್​- ಬಂಧಿತರಿಂದ 34 ಲಕ್ಷ ರೂಪಾಯಿ ವಶ.

ಜನರಿಗೆ ಸರಣಿ ವಂಚನೆ ಮಾಡುತ್ತಿದ್ದ ಖತರ್ನಾಕ್​​ ದಂಪತಿಗಳು ಅರೆಸ್ಟ್​- ಬಂಧಿತರಿಂದ 34 ಲಕ್ಷ ರೂಪಾಯಿ ವಶ.

Please login to join discussion

ಕ್ಯಾಲೆಂಡರ್

November 2022
MTWTFSS
 123456
78910111213
14151617181920
21222324252627
282930 
    Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d