• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, February 13, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅರಣ್ಯವಾಸಿಗಳ ಸಮಸ್ಯೆಗಳ ಪರಿಹಾರಕ್ಕೆ; ಉತ್ತರ ಕನ್ನಡ ಜಿಲ್ಲೆ ಗುಡ್ಡಗಾಡು ಜಿಲ್ಲೆಯೆಂದು ಘೋಷಿಸಿ- ರವೀಂದ್ರ ನಾಯ್ಕ.

ವರದಿ-ಸೀತಾರಾಮ ಆಚಾರ್ಯ , ಶಿರಸಿ

Kannada News Desk by Kannada News Desk
November 24, 2022
in ಉತ್ತರ ಕನ್ನಡ
0
ಅರಣ್ಯವಾಸಿಗಳ ಸಮಸ್ಯೆಗಳ ಪರಿಹಾರಕ್ಕೆ; ಉತ್ತರ ಕನ್ನಡ ಜಿಲ್ಲೆ ಗುಡ್ಡಗಾಡು ಜಿಲ್ಲೆಯೆಂದು ಘೋಷಿಸಿ- ರವೀಂದ್ರ ನಾಯ್ಕ.
0
SHARES
58
VIEWS
WhatsappTelegram Share on FacebookShare on TwitterLinkedin

ಅರಣ್ಯವಾಸಿಗಳ ಸಮಸ್ಯೆಗಳ ಪರಿಹಾರಕ್ಕೆ;
ಉತ್ತರ ಕನ್ನಡ ಜಿಲ್ಲೆ ಗುಡ್ಡಗಾಡು ಜಿಲ್ಲೆಯೆಂದು ಘೋಷಿಸಿ- ರವೀಂದ್ರ ನಾಯ್ಕ.

https://kannadatodaynews.net/wp-content/uploads/2022/11/VID-20221124-WA0107.mp4

ಸಿದ್ಧಾಪುರ: ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆಗಳ ಪರಿಹಾರಕ್ಕೆ ಉತ್ತರ ಕನ್ನಡ ಜಿಲ್ಲೆಯನ್ನ ಗುಡ್ಡಗಾಡು ಜಿಲ್ಲೆಯೆಂದು ಘೋಷಿಸಿ ಅರಣ್ಯವಾಸಿಗಳ ಸಮಸ್ಯೆಗಳನ್ನ ಬಗೆಹರಿಸಲು ಸರಕಾರ ಕ್ರಮ ಜರುಗಿಸಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದರು.

https://kannadatodaynews.net/wp-content/uploads/2022/11/VID-20221124-WA0108.mp4

ಅವರು ಇಂದು ಸಿದ್ಧಾಪುರ ತಾಲೂಕ, ದೋಡ್ಮನೆ ಗ್ರಾಮ ಪಂಚಾಯತ ವ್ಯಾಪ್ತಿಯ, ಕೋಡಿಗದ್ದೆಯಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ಯವ ವೇದಿಕೆಯ ಆಶ್ರಯದಲ್ಲಿ ‘ಅರಣ್ಯ ರಕ್ಷಿಸುವಲ್ಲಿ ಅರಣ್ಯವಾಸಿಗಳ ಜವಬ್ದಾರಿ’ ಚಿಂತನ ಕೂಟದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಅರಣ್ಯವನ್ನ ರಕ್ಷಿಸುವುದು ಅರಣ್ಯ ಇಲಾಖೆಗೆ ಮಾತ್ರ ಸಂಬAಧಿಸಿದ್ದಲ್ಲ. ಅರಣ್ಯವಾಸಿಗಳು ಅರಣ್ಯ ರಕ್ಷಣೆಯ ಜೊತೆಯಲ್ಲಿ ಅರಣ್ಯ ಭೂಮಿಯ ಮೇಲೆ ವಾಸ್ತವ್ಯ ಮತ್ತು ಸಾಗುವಳಿ ಮಾಡುವ ಜೊತೆಯಲ್ಲಿಯೇ ಜೀವನ ನಿರ್ವಹಿಸಬೇಕಾಗಿರುವುದರಿಂದ ಇಂದು ಅರಣ್ಯವು ಅರಣ್ಯವಾಸಿಗಳಿಗೆ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಸಾಮಾಜಿಕ ಹೋರಾಟಗಾರರಾದ ಶ್ರೀಧರ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಗ್ರಾಮ ಪಂಚಾಯತ ಅಧ್ಯಕ್ಷರು ಸುಬ್ರಾಯ ಭಟ್ಟ ಗಡಿಹಿತ್ಲು ಮಾತನಾಡುತ್ತಾ ಅರಣ್ಯ ಭೂಮಿ ಹಕ್ಕು ಮಂಜೂರಿ ನೀಡಿ, ಅರಣ್ಯವಾಸಿಗಳಿಗೆ ನ್ಯಾಯ ಒದಗಿಸಿಕೊಡಬೇಕು, ಅಲ್ಲದೇ ಅರಣ್ಯ ಸಿಬ್ಬಂದಿಗಳಿAದ ಉಂಟಾಗುವ ಸಮಸ್ಯೆಗಳಿಗೆ ಸರಕಾರ ಸ್ಫಂದಿಸಬೇಕೆAದು ಹೇಳಿದರು.

ಕಾರ್ಯಕ್ರಮದಲ್ಲಿ ವಿನಾಯಕ ಆರ್ ನಾಯ್ಕ ಅಧ್ಯಕ್ಷರು ಬಿಎಸ್‌ಎನ್‌ಡಿಪಿ ತಾಲೂಕ ಘಟಕ ಸಿದ್ಧಾಪುರ, ಉದಯ ಸುಬ್ರಾಯ ಮರಾಠಿ ಗ್ರಾಮ ಅರಣ್ಯ ಹಕ್ಕು ಸಮಿತಿ ಅಧ್ಯಕ್ಷರು, ಗಾಯತ್ರಿ ಚಂದ್ರು ನಾಯ್ಕ ಗ್ರಾಮ ಅರಣ್ಯ ಹಕ್ಕು ಸಮಿತಿ ಕಾರ್ಯದರ್ಶಿ ವಿಶೇಷ ಆಮಂತ್ರಿತರಾಗಿ ಆಗಮಿಸಿದ್ದರು. ಸಂಯೋಜಕರಾದ ನಾಗರಾಜ ಎಲ್ ಮರಾಠಿ, ಧನಂಜಯ ಎಸ್ ನಾಯ್ಕ ಕಾರ್ಯಕ್ರಮವನ್ನ ಸಂಘಟಿಸಿದ್ದರು. ಮಂಜು ನಾಯ್ಕ, ಯಲ್ಲು ಕೂರ ಮರಾಠಿ, ನಾರಾಯಣ ಮೈಲಾ ನಾಯ್ಕ, ಪರಮ ಕೋಮ ಮರಾಠಿ ಮತ್ತು ಊರ ನಾಗರಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಮೀನುಗಾರಿಕಾ ರೈತ ಉತ್ಪಾದಕ ಕಂಪನಿಗಳಿಗೆ ಒಂದುದಿನದ ವ್ಯಾಪಾರಾಭಿವೃದ್ಧಿ ಹಾಗೂ ಮಾರುಕಟ್ಡೆ ಸಂಪರ್ಕ ಕಾರ್ಯಾಗಾರ ಸಂಪನ್ನ.

Next Post

ಆರ್ಥಿಕವಾಗಿ ದುರ್ಬಲಗೊಂಡ ವರ್ಗಕ್ಕೆ ಮೀಸಲಾತಿಗೆ ರಾಜ್ಯಪಾಲರಿಗೆ ಮನವಿ

Kannada News Desk

Kannada News Desk

Next Post
ಆರ್ಥಿಕವಾಗಿ ದುರ್ಬಲಗೊಂಡ ವರ್ಗಕ್ಕೆ ಮೀಸಲಾತಿಗೆ ರಾಜ್ಯಪಾಲರಿಗೆ ಮನವಿ

ಆರ್ಥಿಕವಾಗಿ ದುರ್ಬಲಗೊಂಡ ವರ್ಗಕ್ಕೆ ಮೀಸಲಾತಿಗೆ ರಾಜ್ಯಪಾಲರಿಗೆ ಮನವಿ

Please login to join discussion

ಕ್ಯಾಲೆಂಡರ್

November 2022
MTWTFSS
 123456
78910111213
14151617181920
21222324252627
282930 
    Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d