• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, March 3, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮಗಳು ಅನ್ಯ ಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ,ಮಗಳನ್ನೇ ಕೊಲೆ ಮಾಡಿದ ಮಹಾತಾಯಿ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
November 25, 2022
in ದೇಶಿ ಸುದ್ದಿ
0
ಮಗಳು ಅನ್ಯ ಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ,ಮಗಳನ್ನೇ ಕೊಲೆ ಮಾಡಿದ ಮಹಾತಾಯಿ
0
SHARES
452
VIEWS
WhatsappTelegram Share on FacebookShare on TwitterLinkedin

ಮಗಳು ಅನ್ಯ ಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ,ಮಗಳನ್ನೇ ಕೊಲೆ ಮಾಡಿದ ಮಹಾತಾಯಿ

ಚೆನ್ನೈ-ತಮಿಳುನಾಡಿನ ತಿರುನಲ್ವೇಲಿಯಲ್ಲಿ ಮಗಳೊಬ್ಬಳು ಬೇರೆ ಜಾತಿಯ ವ್ಯಕ್ತಿಯನ್ನು ಪ್ರೀತಿಸಿದ್ದಕ್ಕೆ ತಾಯಿಯೊಬ್ಬಳು ಆಕೆಯನ್ನು ಕೊಲೆ ಮಾಡಿ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.


ತಮಿಳುನಾಡಿನ ಸಿವಾಲ್ಪೇರಿ ನಿವಾಸಿ ಚೆನ್ನೈನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಪಿಚೈ ಎಂಬವರ ಪತ್ನಿ ಆರುಮುಗ ಕಣಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಎಂದು ತಿಳಿದು ಬಂದಿದೆ. ಈ ದಂಪತಿಗೆ ಅರುಣಾ ಎಂಬ ಮಗಳಿದ್ದಳು.

 

ಅರುಣಾ ನರ್ಸಿಂಗ್ ಓದುತಿದ್ದು, ಆಕೆ ಅನ್ಯ ಜಾತಿಯ ವ್ಯಕ್ತಿಯನ್ನು ಪ್ರೀತಿಸುತ್ತಿದ್ದಳು. ಈ ಬಗ್ಗೆ ಅರುಣಾ ತನ್ನ ತಾಯಿ ಆರುಮುಗ ಕಣಿ ಬಳಿ ತಿಳಿಸಿದ್ದಾಳೆ. ಈ ವಿಷಯವನ್ನು ಮಾತನಾಡುವ ನೆಪದಲ್ಲಿ ಆರುಮುಗ ಕಣಿ ತನ್ನ ಮಗಳನ್ನು ಮನೆಗೆ ಕರೆಸಿಕೊಂಡಿದ್ದಾಳೆ. ಅದಾದ ಬಳಿಕ ಅರುಣಾಗೆ ಬೇರೆ ಮದುವೆ ಮಾಡಲು ಆರುಮುಗ ಸಿದ್ಧತೆಯನ್ನು ನಡೆಸಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಅರುಣಾ ತಾನು ಬೇರೆಯೊಬ್ಬನನ್ನು ಪ್ರೀತಿಸುವ ವಿಚಾರವನ್ನು ವರನ ಕಡೆಯವರೆಗೂ ತಿಳಿಸುವುದಾಗಿ ತಾಯಿಯ ಬಳಿ ಹೇಳಿದ್ದಾಳೆ.

ಆರುಮುಗ ಇದರಿಂದ ಮನನೊಂದು ಸಿಟ್ಟಿನಲ್ಲಿ ಅರುಣಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಅದಾದ ಬಳಿಕ ತನ್ನ ತಪ್ಪಿನ ಅರಿವಾದ ಆರುಮುಗ ಕಣಿ ಹೇರ್ ಡೈ ಪೌಡರ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ಆದರೆ ನೆರೆಹೊರೆಯವರು ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಶಿವಲಪೇರಿ ಪೊಲೀಸರು ಈ ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲೇ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಸಾವು

Next Post

ಮನೆ ಬಿಟ್ಟು ಬಂದು ಓಡಿ ಹೋಗಿ ಮದುವೆ ಆಗಿದ್ದ ಯುವ ಪ್ರೇಮಿಗಳ ಶವ ರೈಲ್ವೆ ಹಳಿಯ ಮೇಲೆ ಪತ್ತೆ!

Kannada News Desk

Kannada News Desk

Next Post
ಮನೆ ಬಿಟ್ಟು ಬಂದು ಓಡಿ ಹೋಗಿ ಮದುವೆ ಆಗಿದ್ದ ಯುವ ಪ್ರೇಮಿಗಳ ಶವ ರೈಲ್ವೆ ಹಳಿಯ ಮೇಲೆ ಪತ್ತೆ!

ಮನೆ ಬಿಟ್ಟು ಬಂದು ಓಡಿ ಹೋಗಿ ಮದುವೆ ಆಗಿದ್ದ ಯುವ ಪ್ರೇಮಿಗಳ ಶವ ರೈಲ್ವೆ ಹಳಿಯ ಮೇಲೆ ಪತ್ತೆ!

Please login to join discussion

ಕ್ಯಾಲೆಂಡರ್

November 2022
MTWTFSS
 123456
78910111213
14151617181920
21222324252627
282930 
    Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d