• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, March 3, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಗೋವಾದ ಕನ್ನಡಿಗರ ಸಂಘದಿಂದ ಉಮೇಶ ಮುಂಡಳ್ಳಿಗೆ ನ್ಯಾಷನಲ್ ಐಕಾನ್ ಅವಾರ್ಡ್ ಪ್ರಧಾನ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
November 29, 2022
in ಉತ್ತರ ಕನ್ನಡ
0
ಗೋವಾದ ಕನ್ನಡಿಗರ ಸಂಘದಿಂದ ಉಮೇಶ ಮುಂಡಳ್ಳಿಗೆ ನ್ಯಾಷನಲ್ ಐಕಾನ್ ಅವಾರ್ಡ್ ಪ್ರಧಾನ
0
SHARES
43
VIEWS
WhatsappTelegram Share on FacebookShare on TwitterLinkedin

 

ಗೋವಾದ ಕನ್ನಡಿಗರ ಸಂಘದಿಂದ ಉಮೇಶ ಮುಂಡಳ್ಳಿಗೆ ನ್ಯಾಷನಲ್ ಐಕಾನ್ ಅವಾರ್ಡ್ ಪ್ರಧಾನ

ಭಟ್ಕಳ – ಗೋವಾ ಕನ್ನಡಿಗರ ಸಂಘ ಹಾಗೂ ಸಮಾಜಮುಖಿ ಸೇವಾ ಸಂಸ್ಥೆ ಕರ್ನಾಟಕ(ರಿ) ಇವರಿಂದ ಸಾಹಿತಿ ಕವಿ ಸುಗಮ ಸಂಗೀತ ಗಾಯಕ ಉಮೇಶ ಮುಂಡಳ್ಳಿ ಅವರಿಗೆ ರವಿವಾರ ನ್ಯಾಷನಲ್ ಐಕಾನ್ ಅವಾರ್ಡ್ ೨೦೨೨ ನೀಡಿ ಗೌರವಿಸಲಾಯಿತು.
ಜಿಲ್ಲೆಯ ಭಾವಕವಿ ಎಂದೇ ಹೆಸರಾದ ಉಮೇಶ ಮುಂಡಳ್ಳಿ ೨೦೦೩ ರಿಂದ ಇದುವರೆಗೆ ಕವನ ಸಂಕಲ ಕಥಾ ಸಂಕಲನ ಸೇರಿ ಹತ್ತಕ್ಕೂ ಹೆಚ್ಚಿನ ಕೃತಿಗಳನ್ನು ನೀಡಿರುವುದರ ಜೊತೆಗೆ ಅನೇಕ ಧ್ವನಿಸುರುಳಿಗಳಿಗೆ ಧ್ವನಿಯಾಗುವುದರ ಜೊತೆ ಸ್ವರ ಸಂಯೋಜನೆಗಳನ್ನು ಮಾಡಿರುತ್ತಾರೆ. ತಮ್ಮ ನಿನಾದ ಸಾಹಿತ್ಯ ಸಂಗೀತ ಸಂಚಯದ ಮೂಲಕ ರಾಜ್ಯ ಹೊರರಾಜ್ಯಗಳಲ್ಲಿ ಕಾರ್ಯಕ್ರಮ ನೀಡಿದ್ದು ಅಲ್ಲದೇ ಅನೇಕ ಯುವ ಸಾಹಿತಿ ಗಾಯಕರಿಗೆ ಅವಕಾಶ ನೀಡಿರುತ್ತಾರೆ.ಅವರ ಸಾಹಿತ್ಯ ಸಂಗೀತ, ಸಂಘಟನೆ ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಗೋವಾ ಕನ್ನಡಿಗರ ಸಂಘ ಸಮಾಜಮುಖಿ ಸೇವಾ ಸಂಸ್ಥೆ ಇವರಿಗೆ ನ್ಯಾಷನಲ್ ಐಕಾನ್ ಅವಾರ್ಡ್ ನೀಡಿ ಗೌರವಿಸಿದೆ.
ಗೋವಾ ಪಣಜಿಯ ಪ್ರತಿಷ್ಠಿತ ಸೊಲ್ಮಾರ್ ಹೊಟೆಲ್ ನಲ್ಲಿ ರವಿವಾರ ನಡೆದ ಕರ್ನಾಟಕ ಗತವೈಭವ ಕಾರ್ಯಕ್ರಮದಲ್ಲಿ ಇವರಿಗೆ ಸ್ಮರಣಿಕೆ ಪ್ರಶಸ್ತಿ ಪತ್ರ ನೀಡಿ ಸಾಲು ಹೊದಿಸಿ ಗೌರವಿಸಲಾಗಿರುತ್ತದೆ. ಜೊತೆಗೆ ಅನೇಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೂ ಈ ಸಂದರ್ಭದಲ್ಲಿ ಗೌರವ ಸಲ್ಲಿಸಲಾಗಿದೆ.
ಈ ಸಂದರ್ಭದಲ್ಲಿ ಡಾ.ದಿವ್ಯಾನಂದ ಸ್ವಾಮಿಜಿಗಳು ಸಾನಿಧ್ಯ ವಹಿಸಿದ್ದು, ಹುಬ್ಬಳ್ಳಿ ರೇಣುಕಾ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಡಾ.ಸುನಿತಾ ದೀವಟಿ ಅಧ್ಯಕ್ಷತೆ ವಹಿಸಿದ್ದರು.ಚಿತ್ರನಟಿ ರೇಣು ಶಿಕಾರಿಪುರ, ಗೋವಾ ಕನ್ನಡ ಸಂಘದ ಗೌರವಾಧ್ಯಕ್ಷ ಮಂಜುನಾಥ ಶಿವಕ್ಕನವರ್ , ಸೌಥ್ ಇಂಡಿಯನ್ ಚಲನಚಿತ್ರೋತ್ಸವ ಮುಖ್ಯಸ್ಥ ಅಲ್ತಾಪ್ ಜಹಾಂಗೀರ್, ಡಾ.ರಮೇಶ್ ಬಿ ಬೆಂಗಳೂರು ಮೊದಲಾದ ಗಣ್ಯರು ಉಪಸ್ಥಿತರಿದ್ದರು. ರಘುರಾಮ್ ಬೇವಿನಹಾಳ ಸ್ವಾಗತಿಸಿದರೆ ,ಶಿಕ್ಷಕ ಎಸ್.ಪಿ.ಶಾನವಾಡ ನಿರ್ವಹಿಸಿದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಡಿಸೆಂಬರ್ 3 ರಂದು ಹೊನ್ನಾವರದಲ್ಲಿ  ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆ.

Next Post

ಲಂಡನ್ ನ ವೆಸ್ಟ್ ಸ್ಕಾಟ್ಲೆಂಡ್ ವಿಶ್ವವಿದ್ಯಾಲಯದ ಚಿನ್ನದ ಪದಕ ಮುಡಿಗೇರಿಸಿಕೊಂಡ ಭಟ್ಕಳದ ಅಮೀನ್ ಬೆಳ್ಕೆ

Kannada News Desk

Kannada News Desk

Next Post
ಲಂಡನ್ ನ ವೆಸ್ಟ್ ಸ್ಕಾಟ್ಲೆಂಡ್ ವಿಶ್ವವಿದ್ಯಾಲಯದ ಚಿನ್ನದ ಪದಕ ಮುಡಿಗೇರಿಸಿಕೊಂಡ ಭಟ್ಕಳದ ಅಮೀನ್ ಬೆಳ್ಕೆ

ಲಂಡನ್ ನ ವೆಸ್ಟ್ ಸ್ಕಾಟ್ಲೆಂಡ್ ವಿಶ್ವವಿದ್ಯಾಲಯದ ಚಿನ್ನದ ಪದಕ ಮುಡಿಗೇರಿಸಿಕೊಂಡ ಭಟ್ಕಳದ ಅಮೀನ್ ಬೆಳ್ಕೆ

Please login to join discussion

ಕ್ಯಾಲೆಂಡರ್

November 2022
MTWTFSS
 123456
78910111213
14151617181920
21222324252627
282930 
    Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d