• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, November 24, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಪರಿಚಿತ ವಾಹನ ಡಿಕ್ಕಿಗೆ ಎಳೆಯ ಚಿರತೆ ಬಲಿ; ಸ್ಥಳದಲ್ಲೇ ದಾರುಣ ಸಾವು

Kannada News Desk by Kannada News Desk
November 24, 2026
in ಉತ್ತರ ಕನ್ನಡ
0
ಅಪರಿಚಿತ ವಾಹನ ಡಿಕ್ಕಿಗೆ ಎಳೆಯ ಚಿರತೆ ಬಲಿ; ಸ್ಥಳದಲ್ಲೇ ದಾರುಣ ಸಾವು
0
SHARES
89
VIEWS
WhatsappTelegram Share on FacebookShare on TwitterLinkedin


ಭಟ್ಕಳ: ರಸ್ತೆ ದಾಟುತ್ತಿದ್ದ ಎಳೆಯ ಚಿರತೆಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅದು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಡೀನ ಗ್ರಾಮದ ಹುಯ್ಲಮುಡಿ ಪಾರ್ಕ್‌ಗೆ ತೆರಳುವ ರಸ್ತೆಯಲ್ಲಿ ನಡೆದಿದೆ.
ಮೃತ ಚಿರತೆಗೆ ಸುಮಾರು ಒಂದೂವರೆರಿಂದ ಎರಡು ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಬೆಳಗಿನ ಜಾವ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ವಾಹನ ಚಿರತೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಚಿರತೆ ಸ್ಥಳದಲ್ಲೇ ಕೊನೆಯುಸಿರೆಳೆದಿದೆ.


ಅಪಘಾತ ಸಂಭವಿಸಿದ ಬಳಿಕ ವಾಹನವನ್ನು ನಿಲ್ಲಿಸದೆ ಚಾಲಕ ಸ್ಥಳದಿಂದ ತೆರಳಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.ಘಟನೆಯ ಮಾಹಿತಿ ಲಭಿಸಿದ ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅರಣ್ಯ ಇಲಾಖೆಯ ನಿಯಮಾವಳಿಗಳ ಪ್ರಕಾರ ಅಂತ್ಯಕ್ರಿಯೆ ಸೇರಿದಂತೆ ಅಗತ್ಯ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Previous Post

ಸಾಧಕರನ್ನು ಗುರುತಿಸಿ ಗೌರವಿಸಿದ ಭಟ್ಕಳ ಕನ್ನಡ ಸಾಹಿತ್ಯ ಪರಿಷತ್ತು:ಪೊಲೀಸ್ ಅಧಿಕಾರಿ ನವೀನ ನಾಯ್ಕ ಹಾಗೂ ಗ್ರಂಥಪಾಲಕ ವಸಂತ ಭಟ್ ಅವರಿಗೆ ಸನ್ಮಾನ

Kannada News Desk

Kannada News Desk

ಕ್ಯಾಲೆಂಡರ್

November 2026
MTWTFSS
 1
2345678
9101112131415
16171819202122
23242526272829
30 
« Oct    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d