• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, March 12, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶಿರಸಿಯಲ್ಲಿನ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಯಲ್ಲಿ ಅತಿಕ್ರಮಣದಾರರ ಶಕ್ತಿ ಪ್ರದರ್ಶಿಸಿ- ರವಿಂದ್ರ ನಾಯ್ಕ.

ವರದಿ-ಸೀತಾರಾಮ್ ಆಚಾರ್ಯ , ಶಿರಸಿ

Kannada News Desk by Kannada News Desk
December 14, 2022
in ಉತ್ತರ ಕನ್ನಡ
0
ಶಿರಸಿಯಲ್ಲಿನ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಯಲ್ಲಿ ಅತಿಕ್ರಮಣದಾರರ ಶಕ್ತಿ ಪ್ರದರ್ಶಿಸಿ- ರವಿಂದ್ರ ನಾಯ್ಕ.
0
SHARES
20
VIEWS
WhatsappTelegram Share on FacebookShare on TwitterLinkedin

ಶಿರಸಿಯಲ್ಲಿನ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಯಲ್ಲಿ ಅತಿಕ್ರಮಣದಾರರ ಶಕ್ತಿ ಪ್ರದರ್ಶಿಸಿ- ರವಿಂದ್ರ ನಾಯ್ಕ.

ಸಿದ್ಧಾಪುರ: ಅರಣ್ಯವಾಸಿಗಳ ಸಮಸ್ಯೆಗಳಿಗೆ ಸ್ಪಂಧಿಸುವಲ್ಲಿ ಸರಕಾರದ ಮೇಲೆ ಒತ್ತಡ ಹೇರುವ ಹಿನ್ನೆಲೆಯಲ್ಲಿ ಶಿರಸಿಯಲ್ಲಿ ಡಿ. ೧೭ ರಂದು ಸಂಘಟಿಸಲಾದ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಯಲ್ಲಿ ಅತಿಕ್ರಮಣದಾರರು ಶಕ್ತಿ ಪ್ರದರ್ಶಿಸಿ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಶ್ರಯದಲ್ಲಿ ಇಂದು ಸಿದ್ದಾಪುರ ತಾಲೂಕಿನ ಕೋಲಸಿರ್ಸಿಯಲ್ಲಿ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಯ ಪೂರ್ವಭಾವಿ ಸಭೆಯನ್ನ ಉದ್ದೇಶಿಸಿ ಮಾತನಾಡುತ್ತಿದ್ದರು.

ಅರಣ್ಯ ಭೂಮಿ ಮೇಲೆ ಅವಲಂಭಿತವಾಗಿರುವ ಅರಣ್ಯವಾಸಿಗಳನ್ನ ರಕ್ಷಿಸುವ ಜವಬ್ದಾರಿ ಸರಕಾರದಾಗಿದ್ದು ಈ ದಿಶೆಯಲ್ಲಿ ಸರಕಾರ ಬದ್ಧತೆಯನ್ನು ಪ್ರಕಟಿಸಬೇಕೆಂದು ಅವರು ಹೇಳಿದರು.

ಕಾನೂನಾತ್ಮಕ ಹೋರಾಟ:
ಕಾನೂನಾತ್ಮಕ ಮತ್ತು ಸಂಘಟನಾತ್ಮಕ ಹೋರಾಟವನ್ನ ಅರಣ್ಯವಾಸಿಗಳಿಗೆ ಹಕ್ಕು ಒದಗಿಸುವವರೆಗೂ ಹೋರಾಟಗಾರರ ವೇದಿಕೆಯು ಹೋರಾಟವನ್ನ ಮುಂದುವರೆಸುತ್ತದೆ ಎಂದು ಅವರು ಹೇಳುತ್ತಾ ಸುಫ್ರೀಂ ಕೋರ್ಟನಲ್ಲೂ ಅರಣ್ಯವಾಸಿಗಳ ಪರವಾಗಿ ಪ್ರಬಲವಾದ ಕಾನೂನಾತ್ಮಕ ಹೋರಾಟವನ್ನ ವೇದಿಕೆ ಮಾಡುತ್ತದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಪಾಂಡುರAಗ ವಿ ನಾಯ್ಕ ಚನ್ನಮಾಂವ್ ಸ್ವಾಗತವನ್ನ ಮಾಡಿದರು ವೇದಿಕೆಯ ಮೇಲೆ ಪಾಂಡುರAಗ ನಾಯ್ಕ ಕೋಲಸಿರ್ಸಿ, ರಾಜೆಶ್ ನಾಯ್ಕ ಕಟ್ಟಿ, ಅಣ್ಣಪ್ಪ ಕೃಷ್ಣ ನಾಯ್ಕ ಚನ್ನಮಾಂವ್, ತಿಲಕ್‌ಕುಮಾರ್ ನಾಯ್ಕ ಅವರಗುಪ್ಪ, ವಿರಭದ್ರ ನಾಯ್ಕ ಕಸ್ತೂರ, ಭಾಲಕೃಷ್ಣ ಗರ‍್ಯ ನಾಯ್ಕ, ಮಾಭ್ಲೇಶ್ವರ ಕೃಷ್ಣ ನಾಯ್ಕ, ಮಾಬ್ಲೇಶ್ವರ ಬೇಡ್ಕಣಿ ಮುಂತಾದವರು ಉಪಸ್ಥಿತರಿದ್ದರು

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ನಿಶ್ಚಿತ ಪಿಂಚಣಿ ಯೋಜನೆ ಮರುಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಎನ್.ಪಿ.ಎಸ್‌ ಸರ್ಕಾರಿ ನೌಕರ ಸಂಘದ ಭಟ್ಕಳ ಘಟಕದಿಂದ ಶಾಸಕ ಸುನಿಲ್‌ ನಾಯ್ಕ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ

Next Post

ಧರ್ಮ ಮುಚ್ಚಿಟ್ಟು ಹಿಂದೂ ಯುವತಿಯ ವಿವಾಹಕ್ಕೆ ಯತ್ನ: ಮದುವೆಗೆ ಕೆಲವು ದಿನವಿರುವಾಗ ಮುಸ್ಲಿಂ ವರ ಹಸೀನ್ ಸೈಫಿ ಬಂಧನ

Kannada News Desk

Kannada News Desk

Next Post
ಧರ್ಮ ಮುಚ್ಚಿಟ್ಟು ಹಿಂದೂ ಯುವತಿಯ ವಿವಾಹಕ್ಕೆ ಯತ್ನ: ಮದುವೆಗೆ ಕೆಲವು ದಿನವಿರುವಾಗ ಮುಸ್ಲಿಂ ವರ ಹಸೀನ್ ಸೈಫಿ ಬಂಧನ

ಧರ್ಮ ಮುಚ್ಚಿಟ್ಟು ಹಿಂದೂ ಯುವತಿಯ ವಿವಾಹಕ್ಕೆ ಯತ್ನ: ಮದುವೆಗೆ ಕೆಲವು ದಿನವಿರುವಾಗ ಮುಸ್ಲಿಂ ವರ ಹಸೀನ್ ಸೈಫಿ ಬಂಧನ

Please login to join discussion

ಕ್ಯಾಲೆಂಡರ್

December 2022
MTWTFSS
 1234
567891011
12131415161718
19202122232425
262728293031 
« Nov   Jan »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d