• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, March 12, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದ19 ವರ್ಷದ ವಿದ್ಯಾರ್ಥಿನಿ ನೇಣಿಗೆ ಶರಣು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 18, 2022
in ಬ್ರೇಕಿಂಗ್ ನ್ಯೂಸ್
0
ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದ19 ವರ್ಷದ ವಿದ್ಯಾರ್ಥಿನಿ ನೇಣಿಗೆ ಶರಣು
0
SHARES
748
VIEWS
WhatsappTelegram Share on FacebookShare on TwitterLinkedin

ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದ19 ವರ್ಷದ ವಿದ್ಯಾರ್ಥಿನಿ ನೇಣಿಗೆ ಶರಣು

ಮೈಸೂರು- ಮೈಸೂರು ನಗರದ ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗೋಪಿನಾಥ್ ಅವರ ಮಗಳು ಗಿರಿಜಾಲಕ್ಷ್ಮಿ (19) ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದಾರೆ.

ಜಲಪುರಿ ಪೊಲೀಸ್ ವಸತಿಗೃಹದ ಸಿ.ಬ್ಲಾಕ್ ನಲ್ಲಿ ಗೋಪಿನಾಥ್ ನೆಲೆಸಿದ್ದು, ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊರಹೋಗಿದ್ದ ಮನೆಯವರು ಸಂಜೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಆಕೆಯನ್ನು ಸಮೀಪದ ಗೋಪಾಲಗೌಡ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವ ಪ್ರಯತ್ನ ಮಾಡಿದರೂ, ಅಷ್ಟರ ವೇಳೆಗೆ ಪ್ರಾಣ ಹೋಗಿತ್ತು. ಗಿರಿಜಾಲಕ್ಷ್ಮಿ ನಗರದ ಟೆರೇಷಿಯನ್ ಕಾಲೇಜಿನಲ್ಲಿ ಪ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಗಿರಿಜಾ ಮೃತದೇಹ ಕೆ.ಆರ್.ಆಸ್ಪತ್ರೆಯಲ್ಲಿ ಇದ್ದು, ನಾಳೆ‌‌ ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಪ್ರಕರಣ ಕುರಿತು ನಜರ್ ಬಾದ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಐದು ದಿನಗಳ ಹಿಂದಷ್ಟೇ ಗೋಪಿನಾಥ್ ಅವರ ಅಣ್ಣ ವಿಧಿವಶರಾಗಿದ್ದರು. ಇದೀಗ ಈ ದುರಂತ ನಡೆದಿದೆ. ಆ ಕುಟುಂಬಕ್ಕೆ ಮೇಲಿಂದ ಮೇಲೆ ಅಘಾತವಾಗಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಗಂಡನ ಆತ್ಮಹತ್ಯೆಯಿಂದ ಮನನೊಂದು 24 ವರ್ಷದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Next Post

ಕನಸಿನ ಭಾರತ ವಾರ ಪತ್ರಿಕೆ ಕರಾವಳಿ ಕರ್ನಾಟಕ ನೂತನ ಸಂಚಿಕೆಗೆ ಶುಭ ಹಾರೈಸಿದ ಉದ್ಯಮಿ, ಸಮಾಜಸೇವಕರು, ಬಿಜೆಪಿ ಮುಖಂಡರು ಆದ ಶ್ರೀ ಗೋವಿಂದ ಬಾಬು ಪೂಜಾರಿ

Kannada News Desk

Kannada News Desk

Next Post
ಕನಸಿನ ಭಾರತ ವಾರ ಪತ್ರಿಕೆ ಕರಾವಳಿ ಕರ್ನಾಟಕ ನೂತನ ಸಂಚಿಕೆಗೆ ಶುಭ ಹಾರೈಸಿದ ಉದ್ಯಮಿ, ಸಮಾಜಸೇವಕರು, ಬಿಜೆಪಿ ಮುಖಂಡರು ಆದ ಶ್ರೀ ಗೋವಿಂದ ಬಾಬು ಪೂಜಾರಿ

ಕನಸಿನ ಭಾರತ ವಾರ ಪತ್ರಿಕೆ ಕರಾವಳಿ ಕರ್ನಾಟಕ ನೂತನ ಸಂಚಿಕೆಗೆ ಶುಭ ಹಾರೈಸಿದ ಉದ್ಯಮಿ, ಸಮಾಜಸೇವಕರು, ಬಿಜೆಪಿ ಮುಖಂಡರು ಆದ ಶ್ರೀ ಗೋವಿಂದ ಬಾಬು ಪೂಜಾರಿ

Please login to join discussion

ಕ್ಯಾಲೆಂಡರ್

December 2022
MTWTFSS
 1234
567891011
12131415161718
19202122232425
262728293031 
« Nov   Jan »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d