• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, March 10, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಯುವಕನ ವಯಸು 26 – ಆ ಯುವಕ ಒಟ್ಟು ಆದದ್ದು 21 ಮದುವೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 26, 2022
in ದೇಶಿ ಸುದ್ದಿ
0
ಯುವಕನ ವಯಸು 26 – ಆ ಯುವಕ ಒಟ್ಟು  ಆದದ್ದು 21 ಮದುವೆ
0
SHARES
1k
VIEWS
WhatsappTelegram Share on FacebookShare on TwitterLinkedin

ಯುವಕನ ವಯಸು 26 – ಆ ಯುವಕ ಒಟ್ಟು  ಆದದ್ದು 21 ಮದುವೆ

ತಮಿಳುನಾಡು- 26ನೇ ವಯಸ್ಸಿನ ಯುವಕ ಬರೋಬ್ಬರಿ 21 ಯುವತಿಯರನ್ನು ಮದುವೆಯಾದ ಘಟನೆ ನಡೆದಿದ್ದು, ಆತ ಹೇಗೆ ಮದುವೆಯಾದ ಎಂಬುದು ಇದೀಗ ಭಾರಿ ಚರ್ಚೆಯಾಗುತ್ತಿದೆ.

21 ಮದುವೆಯಾದ ಆಸಾಮಿಯ ಹೆಸರು ಕಾರ್ತಿಕ್​ ರಾಜ. ಈತ ತಮಿಳುನಾಡಿನ ತಂಜಾವೂರು ಜಿಲ್ಲೆಯ ರಾಮನಪುಡಿ ಮೂಲದವನು. ಈ ವರ್ಷದ ಮಾರ್ಚ್​ ತಿಂಗಳಲ್ಲಿ ಈತ ರಾಣಿ ಎಂಬಾಕೆಯನ್ನು ಮದುವೆಯಾಗಿದ್ದ. ಈ ವರದಕ್ಷಿಣೆಯಾಗಿ ಐದು ಎಕರೆ ಭೂಮಿ, ಚಿನ್ನಾಭರಣ ಹಾಗೂ ಒಂದೂವರೆ ಲಕ್ಷ ರೂ. ನಗದು ಹಣವನ್ನು ಪಡೆದಿದ್ದನು. ಆದರೆ ಅದೇನಾಯಿತು ಗೊತ್ತಿಲ್ಲ ಆತ ವರದಕ್ಷಿಣೆ ಹಣದೊಂದಿಗೆ ಪರಾರಿಯಾಗಿದ್ದ. ಈ ಕುರಿತು ರಾಣಿ ಮನೆಯವರು ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಕಾರ್ತಿಕ್​ನನ್ನು ಪತ್ತೆ ಹಚ್ಚಿ ಬಂಧಿಸಿದರು. ವಿಚಾರಣೆ ವೇಳೆ ಆತ ಒಟ್ಟು 21 ಯುವತಿಯರನ್ನು ಮದುವೆಯಾಗಿದ್ದಾನೆಂದು ತಿಳಿದುಬಂದಿದೆ. ಆರೋಪಿ ಕಾರ್ತಿಕ್ ಹಣ ಸಂಪಾದನೆಗಾಗಿ ಈ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.

ತಮಿಳುನಾಡಿನ 13 ಜಿಲ್ಲೆಗಳಲ್ಲಿ ಮದುವೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಒಳ್ಳೆಯ ಕೆಲಸದಲ್ಲಿದ್ದೇನೆ ಎಂದು ನಂಬಿಸಿ ತನ್ನ ಯೋಜನೆಯಂತೆ ಬೇರೆ ಬೇರೆ ಹೆಸರಿನ ಯುವತಿಯರನ್ನು ಮದುವೆಯಾಗುತ್ತಿದ್ದ. ಬಳಿಕ ಯಾವೊಬ್ಬ ಪತ್ನಿಯೊಂದಿಗೆ ಕನಿಷ್ಠ ಪಕ್ಷ 5 ತಿಂಗಳು ಆತ ಇರುತ್ತಿರಲಿಲ್ಲ. ಮದುವೆಯ ಬಳಿಕ ಎಲ್ಲ ಹಣವನ್ನು ತೆಗೆದುಕೊಂಡು ಆರೋಪಿ ಪರಾರಿಯಾಗುತ್ತಿದ್ದ. ಎಲ್ಲವೂ ಮುಗಿದ ಮೇಲೆ ಬೇರೆ ಊರಿಗೆ ಹೋಗಿ ಬೇರೆ ಹುಡುಗಿಯ ಜೊತೆ ಮದುವೆ ಮಾಡಿಕೊಳ್ಳುತ್ತಿದ್ದ.

ಇದೀಗ ಆತನ 20 ಪತ್ನಿಯರು ಕೂಡ ಪೊಲೀಸರಿಗೆ ದೂರು ನೀಡಿದ್ದಾರೆ. ಸಂತ್ರಸ್ತರ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕಾರ್ತಿಕ್ ರಾಜಾ ಬಳಿ ಆಡಿ ಕಾರು ಮಾತ್ರ ಇದೆ, ಚಿನ್ನ ಅಥವಾ ನಗದು ಏನೂ ಇಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಸುರತ್ಕಲ್ ಜಲೀಲ್ ಕೊಲೆ ಪ್ರಕರಣ ಭೇದಿಸಲು ಕ್ರಮ ಕೈಗೋಳಲಾಗುವದು-ಸಿ.ಎಂ ಬಸವರಾಜ ಬೊಮ್ಮಾಯಿ ಭರವಸೆ

Next Post

ತನ್ನ ಒಳ ಉಡುಪಿನಲ್ಲಿ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಯುವತಿಯ ಬಂಧನ

Kannada News Desk

Kannada News Desk

Next Post
ತನ್ನ ಒಳ ಉಡುಪಿನಲ್ಲಿ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಯುವತಿಯ ಬಂಧನ

ತನ್ನ ಒಳ ಉಡುಪಿನಲ್ಲಿ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಯುವತಿಯ ಬಂಧನ

Please login to join discussion

ಕ್ಯಾಲೆಂಡರ್

December 2022
MTWTFSS
 1234
567891011
12131415161718
19202122232425
262728293031 
« Nov   Jan »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d