• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, March 8, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸ್ ದೌರ್ಜನ್ಯ- ಕ್ರಮಕ್ಕಾಗಿ ಹಾಗೂ ವಕೀಲರ ರಕ್ಷಣಾ ಕಾಯ್ದೆ ಜ್ಯಾರಿಗೊಳಿಸುವ ಕುರಿತು ಭಟ್ಕಳ ವಕೀಲರ ಸಂಘದಿಂದ ಮುಖ್ಯಮಂತ್ರಿ ಗೆ ಮನವಿ

ಸಂಪಾದಕ ರು- ಕುಮಾರ ನಾಯ್ಕ

Kannada News Desk by Kannada News Desk
December 6, 2023
in ಉತ್ತರ ಕನ್ನಡ
0
ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸ್ ದೌರ್ಜನ್ಯ- ಕ್ರಮಕ್ಕಾಗಿ ಹಾಗೂ ವಕೀಲರ ರಕ್ಷಣಾ ಕಾಯ್ದೆ ಜ್ಯಾರಿಗೊಳಿಸುವ ಕುರಿತು ಭಟ್ಕಳ ವಕೀಲರ ಸಂಘದಿಂದ ಮುಖ್ಯಮಂತ್ರಿ ಗೆ ಮನವಿ
0
SHARES
546
VIEWS
WhatsappTelegram Share on FacebookShare on TwitterLinkedin

ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸ್ ದೌರ್ಜನ್ಯ- ಕ್ರಮಕ್ಕಾಗಿ ಹಾಗೂ ವಕೀಲರ ರಕ್ಷಣಾ ಕಾಯ್ದೆ ಜ್ಯಾರಿಗೊಳಿಸುವ ಕುರಿತು ಭಟ್ಕಳ ವಕೀಲರ ಸಂಘದಿಂದ ಮುಖ್ಯಮಂತ್ರಿ ಗೆ ಮನವಿ

ಭಟ್ಕಳ: ಚಿಕ್ಕಮಗಳೂರಿನಲ್ಲಿ ಯುವ ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಎಸಗಿದವರ ಮೇಲೆ ಸೂಕ್ತ ಕ್ರಮಕ್ಕಾಗಿ ಹಾಗೂ ವಕೀಲರ ರಕ್ಷಣಾ ಕಾಯ್ದೆ ಜ್ಯಾರಿಗೊಳಿಸುವ ಕುರಿತು ಭಟ್ಕಳ ವಕೀಲರ ಸಂಘದ ವತಿಯಿಂದ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಿದರು.

ಚಿಕ್ಕಮಗಳೂರಿನ ಯುವ ವಕೀಲರಾದ ಪ್ರೀತಮ್ ಎಂ.ಟಿ. ಅವರನ್ನು ಕ್ಷುಲ್ಲಕ ಕಾರಣಕ್ಕಾಗಿ ಪೊಲೀಸ್ ಠಾಣೆಗೆ ಎಳೆದೊಯ್ದು ಅವರ ಮೇಲೆ ಅಮಾನುಷವಾಗಿ ಹಲ್ಲೆ ಎಸಗಿದ ಪೊಲೀಸ್ ಅಧಿಕಾರಿಗಳು, ಹಾಗೂ ಸಿಬ್ಬಂದಿಗಳನ್ನು ಈಗಾಗಲೇ ಅಮಾನತ್ತು ಮಾಡಿದ್ದು ತಕ್ಷಣ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವುದರೊಂದಿಗೆ ಅವರನ್ನು ನಿರ್ದಾಕ್ಷಿಣ್ಯವಾಗಿ ಇಲಾಖೆಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ ಅವರು ರಾಜ್ಯದಲ್ಲಿ ವಕೀಲರು ಭಯದಿಂದ ಬದುಕುವ ವಾತಾವರಣ ಸೃಷ್ಟಿಯಾಗಿದ್ದು, ವಕೀಲರಿಗೆ ಸೂಕ್ತ ರಕ್ಷಣೆ ಕೊಡುವ ಕುರಿತು ಮುಖ್ಯ ಮಂತ್ರಿಗಳು ವಕೀಲರ ರಕ್ಷಣಾ ಕಾಯ್ದೆಯನ್ನು ಜ್ಯಾರಿಗೊಳಿಸಬೇಕೆಂದು
ಒತ್ತಾಯಿಸಿದರು.
ಅಲ್ಲದೇ ವಕೀಲರಿಗೆ ಸೂಕ್ತ ಭದ್ರತೆಯನ್ನು ಒದಗಿಸುವರೇ ಸರಕಾರ ಮುಂದಾಗಬೇಕು ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಕೀಲರೂ ಸಹ ತಮ್ಮ ಕೊಡುಗೆಯನ್ನು ನೀಡುತ್ತಿದ್ದು ಸರಕಾರ ಕೂಡಾ ನಮ್ಮ ಮನವಿಗೆ ಸ್ಪಂದಿಸಿ ಸಂಬಂಧ ಪಟ್ಟ ಪೊಲೀಸ್‌ರ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಸಂದರ್ಭದಲ್ಲಿ ಭಟ್ಕಳ ವಕೀಲರ ಸಂಘದ ಅಧ್ಯಕ್ಷ, ವಕೀಲ ಗಣೇಶ ದೇವಾಡಿಗ, ಉಪಾಧ್ಯಕ್ಷ ಪಾಂಡು ನಾಯ್ಕ, ಹಿರಿಯ ವಕೀಲ ಆರ್.ಆರ್. ಶ್ರೇಷ್ಠಿ, ಇಮ್ರಾನ ಲಂಕಾ, ಮಂಜುನಾಥ ಗೊಂಡ, ಮಹೇಶ ನಾಯ್ಕ, ಮಾಸ್ತಿ ನಾಯ್ಕ, ಸತೀಶ ನಾಯ್ಕ, ಮಂಜುನಾಥ್ ನಾಯ್ಕ, ನಾಗರಾಜ ಇ.ಎಚ್., ಸೇರಿದಂತೆ ಮುಂತಾದ ವಕೀಲರು ಇದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಕುಮಟಾ ಕನ್ನಡ ಸಂಘದಿಂದ ಸನ್ಮಾನ*

Next Post

ನಕಲಿ ಅಲೋಪತಿ ಡಾಕ್ಟರ್ ಪರ್ಜಿತ್ ನಂಬಿಯಾರ್ ಕ್ಲಿನಿಕ್ ಮೇಲೆ ದಾಳಿ ನಡೆಸಿದ ಕುಂದಾಪುರ THO ಡಾಕ್ಟರ್ ಪ್ರೇಮಾನಂದ*

Kannada News Desk

Kannada News Desk

Next Post
ನಕಲಿ ಅಲೋಪತಿ ಡಾಕ್ಟರ್ ಪರ್ಜಿತ್ ನಂಬಿಯಾರ್ ಕ್ಲಿನಿಕ್ ಮೇಲೆ ದಾಳಿ ನಡೆಸಿದ ಕುಂದಾಪುರ THO ಡಾಕ್ಟರ್ ಪ್ರೇಮಾನಂದ*

ನಕಲಿ ಅಲೋಪತಿ ಡಾಕ್ಟರ್ ಪರ್ಜಿತ್ ನಂಬಿಯಾರ್ ಕ್ಲಿನಿಕ್ ಮೇಲೆ ದಾಳಿ ನಡೆಸಿದ ಕುಂದಾಪುರ THO ಡಾಕ್ಟರ್ ಪ್ರೇಮಾನಂದ*

Please login to join discussion

ಕ್ಯಾಲೆಂಡರ್

December 2023
MTWTFSS
 123
45678910
11121314151617
18192021222324
25262728293031
« Nov   Jan »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d