• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, April 20, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇದ ವಿಧೆಯಕ; ಕಾನೂನು ಸಚಿವರಿಗೆ ಅಭಿನಂದನೆ- ರವೀಂದ್ರ ನಾಯ್ಕ

Kannada News Desk by Kannada News Desk
December 15, 2023
in ರಾಜ್ಯ ಸುದ್ದಿ
0
ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇದ ವಿಧೆಯಕ; ಕಾನೂನು ಸಚಿವರಿಗೆ ಅಭಿನಂದನೆ- ರವೀಂದ್ರ ನಾಯ್ಕ
0
SHARES
14
VIEWS
WhatsappTelegram Share on FacebookShare on TwitterLinkedin

ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇದ ವಿಧೆಯಕ;
ಕಾನೂನು ಸಚಿವರಿಗೆ ಅಭಿನಂದನೆ- ರವೀಂದ್ರ ನಾಯ್ಕ.

ಶಿರಸಿ: ಬೆಳಗಾಂವ ಚಳಿಗಾಲದ ಅಧಿವೇಶನದಲ್ಲಿ ಇಂದು ರಾಜ್ಯ ಸರಕಾರವು ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇದ ವಿಧೆಯಕವನ್ನ, ಅನುಮೋಧನೆಗೊಳಿಸರುವುದಕ್ಕೆ ಉತ್ತರ ಕರ್ನಾಟಕ ವಕೀಲರುಗಳು ಸರಕಾರದ ಪರವಾಗಿ ಕಾನೂನು ಸಚಿವರಿಗೆ ಅಭಿನಂದನೆ ಸಲ್ಲಿಸಿದರು.

ಸುವರ್ಣ ಸೌಧದ ಸಚಿವರ ಕಾರ್ಯಾಲಯದಲ್ಲಿ, ವಕೀಲರ ಪರ ಕಾನೂನು ಜ್ಯಾರಿಗೊಳಿಸಿರುವುದಕ್ಕೆ, ಉತ್ತರ ಕರ್ನಾಟಕದ ವಿವಿಧ ತಾಲೂಕುಗಳಿಂದ ಆಗಮಿಸಿದ ವಕೀಲರುಗಳು ಸಚಿವರಿಗೆ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದರು.

ಕಾಯ್ದೆಯಲ್ಲಿ ಬೆದರಿಕೆ, ಅಡ್ಡಿ, ಕಿರುಕುಳ ಅಥವಾ ಅನುಚಿತ ಹಸ್ತಕ್ಷೇಪರಹಿತವಾಗಿರುವ ವಕೀಲರುಗಳು ಕಾರ್ಯ ಜರುಗಿಸಿದಲ್ಲಿ, ಹಾಗೂ  ವಕೀಲರು ಪ್ರಕಾರ್ಯಗಳ ನಿರ್ವಹಣೆ ಪರಿಣಾಮವಾಗಿ ವಕೀಲರ ಭದ್ರತೆಗೆ ಬೆದರಿಕೆ ನಿಯಂತ್ರಿಸುವಲ್ಲಿ ಹಾಗೂ ವಕೀಲರಿಗೆ ಸಂಪೂರ್ಣ ಸಂರಕ್ಷಣೆ ನೀಡುವ ಉದ್ಧೇಶ ಕಾನೂನಿನ ಮೂಲ ಅಂಶವಾಗಿದೆ ಎಂದು ಚರ್ಚೆಯಲ್ಲಿ ಪ್ರಸ್ತಾಪವಾಯಿತು.

ಮೂರು ವರ್ಷ ಜೈಲು ಶಿಕ್ಷೆ:
ನ್ಯಾಯವಾದಿಗಳಿಗೆ ಸಂಬAಧಿಸಿದ ಅಪರಾಧಗಳಿಗಾಗಿ ಮಾಡಿದ ಕೃತ್ಯಕ್ಕೆ ಆರು ತಿಂಗಳುಗಳಿAದ ಮೂರು ವರ್ಷಗಳ ವರೆಗೆ ವಿಸ್ತರಿಸಬಹುದಾದ ಅವಧಿಯ ಖಾರವಾಸದಿಂದ ಅಥವಾ ಒಂದು ಲಕ್ಷ ರೂಪಾಯಿವರೆಗೆ ವಿಸ್ತರಿಸಬಹುದಾದ ಶಿಕ್ಷೆ ಕಾನೂನಿನಲ್ಲಿ ಒಳಪಡಿಸಲಾಗಿದೆ ಎಂದು ಸ್ಫಂದನಾ ಲೀಗಲ್ ಅಕಾಡೆಮಿ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Previous Post

ನಿಯೋಗಕ್ಕೆ ವೈಧ್ಯ, ಶೈಲ್, ಭೀಮಣ್ಣ ನಾಯ್ಕ ಸಾಥ್ ; ಕಸ್ತೂರಿ ರಂಗನ್ ವರದಿ ತೀರಸ್ಕರಿಸಲು ಸರಕಾರ ಬದ್ಧ- ಮುಖ್ಯಮಂತ್ರಿ, ಉಪಮುಖ್ಯಮಂತ್ರಿ.

Next Post

ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Kannada News Desk

Kannada News Desk

Next Post
ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Please login to join discussion

ಕ್ಯಾಲೆಂಡರ್

December 2023
MTWTFSS
 123
45678910
11121314151617
18192021222324
25262728293031
« Nov   Jan »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d