• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, March 13, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅನಂತ ಮೂರ್ತಿ ಹೆಗಡೆ ಉತ್ತರ ಕನ್ನಡ ಜಿಲ್ಲಾ ಸಂಸದರಾಗಬೇಕು ಎಂದು ‘ಕಿತ್ತೂರು ಹುಲಿ’ ಆಗ್ರಹ*

Kannada News Desk by Kannada News Desk
December 30, 2023
in ನಮ್ಮ ಕರಾವಳಿ
0
ಮಾನ್ಯ ಸಚಿವ ಮಾಂಕಾಳ ವೈದ್ಯರೇ ಸಮುದ್ರ ದಂಡೆಯ ಕಸ ಗುಡಿಸಲು 840 ಕೋಟಿ ರೂಪಾಯಿ ? ಇದನ್ನ ಗಮನಿಸಿದರೆ ಯಾವುದೋ ಬಹುದೊಡ್ಡ ”ಡೀಲ್’ ವಾಸನೆ ಬರುತ್ತಿದೆ- ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಶಿರಸಿ
0
SHARES
385
VIEWS
WhatsappTelegram Share on FacebookShare on TwitterLinkedin

*ಅನಂತ ಮೂರ್ತಿ ಹೆಗಡೆ ಉತ್ತರ ಕನ್ನಡ ಜಿಲ್ಲಾ ಸಂಸದರಾಗಬೇಕು ಎಂದು ‘ಕಿತ್ತೂರು ಹುಲಿ’ ಆಗ್ರಹ*

*ಚನ್ನಮ್ಮನ ಕಿತ್ತೂರು*: ಬೆಳಗಾವಿಯ ಕಿತ್ತೂರು ಮತ್ತು ಖಾನಾಪುರ ಕೆನರಾ ಲೋಕಸಭಾ ಕ್ಷೇತ್ರಕ್ಕೆ ಬರುತ್ತದೆ.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ಬಡವರು,ರಿಕ್ಷಾ ಚಾಲಕರಿಗೆ ಸಹಾಯ, ಕೊನೆ ಗೌಡರಿಗೆ ಉಚಿತ ಜೀವ ವಿಮೆ, ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ 140 km ಪಾದಯಾತ್ರೆ, ಹಾಗೂ ಬೆಳಗಾವಿ ಅಧಿವೇಶನದಲ್ಲಿ ಹೋರಾಟ ಹೀಗೆ ತಮ್ಮನ್ನ ಜನ ಸೇವೆಯಲ್ಲಿ ತೊಡಗಿಸಿಕೊಂಡು ಜಿಲ್ಲೆಯ ಜನರ ಮನಸ್ಸಿನಲ್ಲಿ ಜಾಗ ಪಡೆದಿರುವ ಶಿರಸಿಯ ಅನಂತ ಮೂರ್ತಿ ಹೆಗಡೆಯವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕು, ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು, ಇಲ್ಲವಾದರೆ ಯಾವುದೇ ಒಂದು ರೀತಿಯಲ್ಲಾದರೂ ಸ್ವರ್ಧೆ ಮಾಡಲೇಬೇಕು, ನಿಮ್ಮನ್ನ ನಾವು ಗೆಲ್ಲಿಸಿಕೊಂಡು ಬರುತ್ತೇವೆ ಎಂದು
ಜಿಲ್ಲಾ ಸಾಮಾಜಿಕ ಹೋರಾಟಗಾರ ಮತ್ತು ಕಿತ್ತೂರು ರಿಕ್ಷಾ ಚಾಲಕ ಅಧ್ಯಕ್ಷ ಮಾಲಕರಿಗೆ ಮಾಲೀಕ ಸಂಘದ ಅಧ್ಯಕ್ಷ ‘ಕಿತ್ತೂರು ಹುಲಿ ‘ ಎಂದು ಕರೆಯಲುಪಡುವ
ವಿಜಯ ಕುಮಾರ್ ಶಿಂಧೆ ಹೇಳಿದರು.

ಒಂದು ವೇಳೆ ಬಿಜೆಪಿ ಟಿಕೆಟ್ ನೀಡಿಲ್ಲ ಎಂದರೆ ಪಕ್ಷೇತರರಾಗಿ ಆದರೂ ನಿಲ್ಲಿಸಿ ಆರಿಸಿ ತರುತ್ತೇವೆ ಎಂದರು. ಈಗಿನ ಸಂಸದರು ಅನಂತಕುಮಾರ್ ರವರು ಕೇವಲ ಕೆಲವು ಅಭಿಮಾನಿಗಳ ಬೇಡಿಕಯನ್ನೇ ಪಕ್ಷದ ನಿರ್ಧಾರ ಎನ್ನುವಂತೆ ಬಿಂಬಿಸಿ ಜಿಲ್ಲೆಯ ಜನರಲ್ಲಿ ಗೊಂದಲ ಮೂಡಿಸಿ ದಿಕ್ಕು ತಪ್ಪಿಸುವುದು ಸರಿಯಲ್ಲ ಎಂದರು.

5 ವರ್ಷಗಳ ಅವಧಿಯಲ್ಲಿ ಯಾರಿಗೂ ಒಂದು ಬಾರಿಯೂ ಮುಖ ತೋರಿಸದೇ ‘ನೋ ಪಾಲಿಟಿಕ್ಸ್ ‘ಎನ್ನುತ್ತಾ ಈಗ ಬಂದು ಈ ರೀತಿಯ ಲಾಬಿ ಮಾಡುತ್ತಿರುವುದು ಹಾಸ್ಯಾಸ್ಪದ, ಕಿತ್ತೂರು -ಖಾನಾಪುರ ಭಾಗಕ್ಕೆ ಏನೂ ಅಭಿವೃದ್ದಿ ಮಾಡಿಲ್ಲ
ಜನ ಎಲ್ಲವನ್ನೂ ಗಮನಿಸುತ್ತಾರೆ ಎಂದರು.

ಚನ್ನಮನ ಕಿತ್ತೂರಿನ ಡೊಂಬರಕೊಪ್ಪ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ಶ್ರೀ ವಿಜಯ ಕುಮಾರ್ ಶಿಂಧೆ, ರೈತ ಮುಖಂಡ ಅಪ್ಪೇಶ್ ದಳವಾಯಿ, ಮುಕ್ತುಂ ಡೋಂಗಿ, ಪುಟ್ಟು ಗೊಸಾವಿ ಮತ್ತಿತರರು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಉತ್ತರ ಕನ್ನಡ ಜಿಲ್ಲಾಉಸ್ತುವಾರಿ ಸಚಿವ ಮಂಕಾಳ ವೈದ್ಯರ ಅನುಪಸ್ಥಿತಿಯಲ್ಲಿ ಯಶಸ್ವಿಯಾಗಿ ಮುಕ್ತಾಯ ಗೊಂಡ ಜಿಲ್ಲಾ ಸಾಹಿತ್ಯ ಸಮ್ಮೇಳನ

Next Post

ಭಟ್ಕಳ ತಾಲೂಕಾ ಕಸಾಪದಿಂದ‌ ಕುವೆಂಪು ಸಂಸ್ಮರಣೆ*

Kannada News Desk

Kannada News Desk

Next Post
ಭಟ್ಕಳ ತಾಲೂಕಾ ಕಸಾಪದಿಂದ‌ ಕುವೆಂಪು ಸಂಸ್ಮರಣೆ*

ಭಟ್ಕಳ ತಾಲೂಕಾ ಕಸಾಪದಿಂದ‌ ಕುವೆಂಪು ಸಂಸ್ಮರಣೆ*

Please login to join discussion

ಕ್ಯಾಲೆಂಡರ್

December 2023
MTWTFSS
 123
45678910
11121314151617
18192021222324
25262728293031
« Nov   Jan »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d