Month: February 2025

6 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಸಿ ಜೆ.ಎಂ.ಎಫ್.ಸಿ ಕೋರ್ಟ್ ನ ಭ್ರಷ್ಟ ಎ. ಪಿ.ಪಿ ಪ್ರಕಾಶ ಲಮಾಣಿ

  ಶಿರಸಿ-ನ್ಯಾಯಾಲಯದ ವಶದಲ್ಲಿದ್ದ 7 ಸಾವಿರ ರೂ ಹಣ ಬಿಡಿಸಿಕೊಡಲು ಸರ್ಕಾರಿ ವಕೀಲರೊಬ್ಬರು 6 ಸಾವಿರ ರೂ ಲಂಚ ಬೇಡಿದ್ದಾರೆ. ಇದನ್ನು ಸಹಿಸದ ದಾಸನಕೊಪ್ಪದ ಪವನಕುಮಾರ್ ಲೋಕಾಯುಕ್ತರಿಗೆ ...

Read moreDetails

ಭಟ್ಕಳ ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ

ಭಟ್ಕಳ-ಭಟ್ಕಳ ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ನೂತನ ಕಟ್ಟಡದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಂಗಳವಾರ ನೆರವೇರಿಸಿದರು. ನಂತರ ಮಾತನಾಡಿದ ಸಚಿವ ಮಂಕಾಳ ವೈದ್ಯರು ...

Read moreDetails

ಕೊಟ್ಟ ಮಾತಿಗೆ ತಪ್ಪಿದರೆ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ? ಕಡಲ ಮಕ್ಕಳ ಕೂಗಿಗೆ ಉತ್ತರಿಸುವವರು ಯಾರು?

ಹೊನ್ನಾವರ-ಉತ್ತರ ಕನ್ನಡ ಜಿಲ್ಲೆಯಲ್ಲಿ ಬಂದರು ವಿರೋಧಿ ಹೋರಾಟ ಜೋರಾಗಿದೆ. ಅಂಕೋಲಾದಲ್ಲಿ ಬಂದರು ನಿರ್ಮಾಣ ಕಾಮಗಾರಿಗೆ ಮೀನುಗಾರರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೆ ಹೊನ್ನಾವರದಲ್ಲಿಯೂ ಪ್ರತಿಭಟನೆಯ ಕಾವು ಜೋರಾಗಿದೆ. ಆದರೆ, ...

Read moreDetails

ಅಂಬೇಡ್ಕರ್ ಸೇನೆ ( ರಿ) ಉಡುಪಿ ಜಿಲ್ಲೆಯ  ಜಿಲ್ಲಾಧ್ಯಕ್ಷರಾಗಿ ಸತೀಶ್ ಕಂಚುಗೋಡು ಆಯ್ಕೆ.!

  ಬೈಂದೂರು: ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ್ ಬಿ. ಆರ್ ಅಂಬೇಡ್ಕರ್ ತತ್ವ ಸಿದ್ಧಾಂತದ ಅಡಿಯಲ್ಲಿ ಅಂಬೇಡ್ಕರ್ ಸೇನೆ( ರಿ) ನಿರಂತರ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿದ್ದು ಶಿಕ್ಷಣ, ...

Read moreDetails

ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯ ಅಧ್ಯಕ್ಷ ರಾಗಿ ಕರಾವಳಿ ಮೂಲದ ಡಾ.ನಿಕಿನ್ ಶೆಟ್ಟಿ ಆಯ್ಕೆ

ಭಟ್ಕಳ: ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ 54 ವರ್ಷಗಳ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ಕರಾವಳಿ ಕರ್ನಾಟಕ ಮೂಲದ ಸಮರ್ಥ ನಾಯಕರೊಬ್ಬರು ಪ್ರಚಂಡ ...

Read moreDetails

ಶಿರಸಿಯಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಕ ಗಂಗಾಧರ್ ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಆರೋಪಿ ಪ್ರೀತಮ್ ಡಿಸೋಜಾ ಅರೆಸ್ಟ್

ಶಿರಸಿ-ನಾಲ್ಕು ತಿಂಗಳ ಹಿಂದೆ ಪೂಜಾರನ್ನು ವರಿಸಿದ್ದ ಸಾಗರದ ಗಂಗಾಧರ ಶನಿವಾರ ಸಂಜೆ ಶಿರಸಿ ಬಸ್ಸಿನಲ್ಲಿ ಕೊಲೆಯಾಗಿದ್ದು, ಕೊಲೆ ಮಾಡಿದ ಪ್ರೀತಂ ಡಿಸೋಜಾ'ರನ್ನು ಪೊಲೀಸರು ಅರ್ಧ ಗಂಟೆ ಒಳಗೆ ...

Read moreDetails

ಕರ್ನಾಟಕ ಪತ್ರಕರ್ತರ ಸಂಘ (ರಿ) (KJU) ಉಡುಪಿ ಜಿಲ್ಲಾಧ್ಯಕ್ಷ ರಾಗಿ ಕಿರಣ್ ಪೂಜಾರಿ ಆಯ್ಕೆ

ಉಡುಪಿ-ಕರ್ನಾಟಕ ಪತ್ರಕರ್ತರ ಸಂಘ (ರಿ) (KJU)ಪ್ರೆಸ್ ಕಾಲೊನಿ, ಬೆಳಗಾವಿ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿ ಅವರನ್ನು ಆಯ್ಕೆ ಮಾಡಿ ರಾಜ್ಯಾಧ್ಯಕ್ಷ ರಾದ ಎಂ.ಬಿ.ಶಿವಪೂಜಿ ಆದೇಶ ಹೊರಡಿಸಿದ್ದಾರೆ. ...

Read moreDetails

ಶಿರಸಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಕರ ಜಗಳ ಕೊಲೆಯಲ್ಲಿ ಅಂತ್ಯ

ಶಿರಸಿ-ಶಿರಸಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಕೊಲೆ ನಡೆದಿದೆ. ಪ್ರಯಾಣಿಕರಿಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಶನಿವಾರ ಸಂಜೆ ಅಂಕೋಲಾದಿoದ ಹೊರಟ ಬಸ್ಸು ದಾವಣಗೆರೆ ಮೂಲಕ ಬೆಂಗಳೂರು ...

Read moreDetails

ಹೃದಯಾಘಾತದಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸಾವು

ತುಮಕೂರು -ಹೃದಯಾಘಾತದಿಂದ ಹತ್ತನೇ ತರಗತಿಯ ವಿದ್ಯಾರ್ಥಿ ಓರ್ವ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದೆ.ಮೃತಪಟ್ಟ ವಿದ್ಯಾರ್ಥಿ ಭೈರಾಪುರ ಗ್ರಾಮದ ಜಯರಾಂ ಪುತ್ರ ...

Read moreDetails

ಫೋನ್ ಪೇ ಮೂಲಕ ಲಂಚ ಪಡೆದ ಲೇಡಿ ಪೊಲೀಸ್ ಇನ್ಸಪೆಕ್ಟರ್ ಭ್ರಷ್ಟ ಗೀತಾ ಲೋಕಾಯುಕ್ತ ಬಲೆಗೆ

ಬೆಂಗಳೂರು: ಫೋನ್ ಪೇ ಮೂಲಕ ಲಂಚ ಪಡೆದ ಲೇಡಿ ಇನ್ಸಪೆಕ್ಟರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಜರುಗಿದೆ. ಡಿಸಿಆರ್ ಬಿ ಪೊಲೀಸ್ ಇನ್ಸ್ಪೆಕ್ಟರ್ ಗೀತಾ ಲೋಕಾಬಲೆಗೆ ...

Read moreDetails
Page 4 of 24 1 3 4 5 24

ಕ್ಯಾಲೆಂಡರ್

September 2026
MTWTFSS
 123456
78910111213
14151617181920
21222324252627
282930 

Welcome Back!

Login to your account below

Retrieve your password

Please enter your username or email address to reset your password.