ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಆಗ್ರಹಿಸಿ ಶಿರಸಿಯ ಸಮಾಜ ಸೇವಕ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಸಿರಸಿಯಿಂದ ಕಾರವಾರ ಜಿಲ್ಲಾಧಿಕಾರಿ ಕಚೇರಿಗೆ ಪದಾಯಾತ್ರೆ ಆರಂಭ
ಶಿರಸಿ-ಉತ್ತರ ಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಆಗ್ರಹಿಸಿ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ನಡೆಯಲಿರುವ ಪಾದಯಾತ್ರೆಯು ಮಾರಿಕಾಂಬಾ ದೇವಾಲಯಲ್ಲಿ ಶ್ರೀ ಮಾರಿಕಾಂಬೆಗೆ ...
Read moreDetails