ಕುಮಟಾದಲ್ಲಿ ನಡೆದ ಜನರೊಂದಿಗೆ ಜನತಾದಳ-ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಉದ್ಘಾಟಿಸಿ ದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
ಕುಮಟಾ-ಉತ್ತರ ಕನ್ನಡ ಜಿಲ್ಲೆಯ ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ-ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ...
Read moreDetails