ಶಿರಸಿ ಕ್ಷೇತ್ರದ ಜನರ ಮೂಲಭೂತ ಸೌಕರ್ಯ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಬಿಜಿಪಿ ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಪಾದಯಾತ್ರೆ
ಶಿರಸಿ: ಶಿರಸಿಯಲ್ಲಿ ಪ್ರತಿದಿನ ಸಾರ್ವಜನಿಕರು ರಸ್ತೆಯಲ್ಲಿನ ಗುಂಡಿಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಳ್ಳುತ್ತಿದ್ದಾರೆ. ಅಮಾಯಕರು ಪ್ರಾಣಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಬಸ್ ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿವೆ. ಪದೇ ಪದೇ ...
Read moreDetails