ನೂರಾರು ವರ್ಷಗಳ ಇತಿಹಾಸ ಹೊಂದಿರುವ ಹಳೆ ಬಸ್ ನಿಲ್ದಾಣದ ಹಳೆ ಮೀನು ಮಾರುಕಟ್ಟೆಯ ಬಗ್ಗೆ ಸ್ವಚ್ಛತೆಯ ಹೆಸರಿನಲ್ಲಿ ಅಪಪ್ರಚಾರ ಮಾಡುತ್ತಿರುವ ವ್ಯಕ್ತಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಹಿ.ಜಾ.ವೇ ಭಟ್ಕಳ ಘಟಕದಿಂದ ಪೊಲೀಸ್ ದೂರು
ಭಟ್ಕಳ: ಅನಾದಿ ಕಾಲದಿಂದ ಭಟ್ಕಳ ನಗರ ಭಾಗದ ರಾಜಾಂಗಣದಲ್ಲಿ (ಹಳೇ ಬಸ್ ನಿಲ್ದಾಣ) ಪುರಸಭೆ ವ್ಯಾಪ್ತಿಯಲ್ಲಿ ಬರುವ ಮೀನು ಮಾರುಕಟ್ಟೆಯ ಬಗ್ಗೆ ಅಪಪ್ರಚಾರ ಮಾಡುತ್ತ ಒಂದು ...
Read moreDetails

