ಆಸರಕೇರಿ ಭಟ್ಕಳದಲ್ಲಿ ಶ್ರೀ ಭುವನೇಶ್ವರಿ ಕನ್ನಡ ಸಂಘದಿಂದ ರಾಜ್ಯೋತ್ಸವ ಸಂಭ್ರಮ
ಭಟ್ಕಳ – ಆಸರಕೇರಿಯ ಶ್ರೀ ಭುವನೇಶ್ವರಿ ಕನ್ನಡ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಭಾವಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣವನ್ನು ಮುಡೇಶ್ವರದ ಖ್ಯಾತ ಉದ್ಯಮಿಯಾಗಿರುವ ಶ್ರೀ ನೇತ್ರಾಣಿ ...
Read moreDetails


