ಭಟ್ಕಳ: ಮೀನುಗಾರಿಕೆ ವೇಳೆ ಸಮುದ್ರಕ್ಕೆ ಬಿದ್ದು ವ್ಯಕ್ತಿಯ ದುರ್ಘಟನಾ ಮರಣ
ಭಟ್ಕಳದ ಮಾವಿನಕುರ್ವೆ ಬಂದರ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದ ದುರ್ಘಟನೆಯಲ್ಲಿ ಮೀನುಗಾರನೊಬ್ಬ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.ಮೃತ ವ್ಯಕ್ತಿಯನ್ನು ಶ್ರೀಧರ್ ಪರಮೇಶ್ವರ್ ಖಾರ್ವಿ ಎಂದು ಗುರುತಿಸಲಾಗಿದೆ. ...
Read moreDetails


