ನಾಲ್ಕು ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಕೆ.ಪಿ.ಅಗ್ರಹಾರ ಪೊಲೀಸ್ ಇನ್ಸ್‌ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ
ಬೆಂಗಳೂರು:ಬೆಂಗಳೂರು ಮಹಾನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ...
Read moreDetails









