ಮೈಕ್ರೋ ಬ್ರಿವೇರಿ ಲೈಸನ್ಸ್ ಹೆಸರಲ್ಲಿ ಲಂಚ: ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ
ಬೆಂಗಳೂರು:ರಾಜಧಾನಿ ಬೆಂಗಳೂರಿನಲ್ಲಿ ಲಂಚದ ವಿರುದ್ಧ ಲೋಕಾಯುಕ್ತರ ಕಾರ್ಯಾಚರಣೆ ಮುಂದುವರಿದಿದ್ದು, ಬ್ಯಾಟರಾಯನಪುರದಲ್ಲಿನ ಅಬಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಬಕಾರಿ ಉಪ ಆಯುಕ್ತ (ಡಿ.ಸಿ) ಒಬ್ಬರು ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದಾರೆ. ...
Read moreDetails
