ಭಟ್ಕಳದಲ್ಲಿ ಭೀಕರ ರಸ್ತೆ ಅಪಘಾತ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಕಂಬಕ್ಕೆ ಡಿಕ್ಕಿ – ಇಬ್ಬರು ಯುವಕರ ದಾರುಣ ಸಾವು
ಭಟ್ಕಳ: ಭಟ್ಕಳ ಸಮೀಪದ ವೆಂಕಟಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ಸಂಭವಿಸಿದೆ. ಶಿರಾಲಿಯಿಂದ ಭಟ್ಕಳದತ್ತ ಪ್ರಯಾಣಿಸುತ್ತಿದ್ದ ...
Read moreDetails
