ಭಟ್ಕಳ ತಂಜಿಮ್ ಅಧ್ಯಕ್ಷ ಇನಾಯತುಲ್ಲ ಶಾಭಂದ್ರಿ ಅವರಿಗೆ ರಾಜ್ಯ ಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭದ ಆಮಂತ್ರಣ ಪತ್ರಿಕೆ ನೀಡಿದ ಕಾನಿಪ ಧ್ವನಿ ಭಟ್ಕಳ ತಂಡ
ಭಟ್ಕಳ:ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದಲ್ಲಿ ಇದೇ ಜನವರಿ 28, 2026ರಂದು ನಡೆಯಲಿರುವ ರಾಜ್ಯ ಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ...
Read moreDetails
