ಇರಾನ್–ಇಸ್ರೇಲ್ ಉದ್ವಿಗ್ನತೆ ವದಂತಿ: ಭಟ್ಕಳದಲ್ಲಿ ಪೆಟ್ರೋಲ್ ಪಂಪ್‌ಗಳ ಮುಂದೆ ಉದ್ದ ಸಾಲು, ಅಧಿಕಾರಿಗಳಿಂದ ಸ್ಪಷ್ಟನೆ
ಭಟ್ಕಳ: ಪಶ್ಚಿಮ ಏಷ್ಯಾದಲ್ಲಿ ಇರಾನ್, ಇಸ್ರೇಲ್ ಹಾಗೂ ಅಮೆರಿಕಾ ನಡುವಿನ ಸಂಘರ್ಷ ತೀವ್ರಗೊಳ್ಳಬಹುದು ಎಂಬ ಆಧಾರರಹಿತ ವದಂತಿಗಳು ತಾಲೂಕಿನಾದ್ಯಂತ ಆತಂಕಕ್ಕೆ ಕಾರಣವಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ...
Read moreDetails
