ಭಟ್ಕಳ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ – ಸಾರ್ವಜನಿಕರಿಗೆ ಪೊಲೀಸ್ ಇಲಾಖೆಯ ಮನವಿ
ಭಟ್ಕಳ: ರಾಷ್ಟ್ರೀಯ ಹೆದ್ದಾರಿ–66 ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಭಟ್ಕಳ ನಗರ ವ್ಯಾಪ್ತಿಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ತಾತ್ಕಾಲಿಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ...
Read moreDetails
