ಮುರುಡೇಶ್ವರದಲ್ಲಿ ಗಲಾಟೆ ಪ್ರಕರಣ: ಇಬ್ಬರು ರೌಡಿಶೀಟರ್‌ಗಳಿಗೆ ಜಿಲ್ಲೆ ಪ್ರವೇಶ ನಿಷೇಧ
ಮುರುಡೇಶ್ವರ : ಮುರುಡೇಶ್ವರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪದೇ ಪದೇ ಹೊಡೆದಾಟ ಮತ್ತು ಗಲಾಟೆ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ಇಬ್ಬರು ರೌಡಿಶೀಟರ್‌ಗಳನ್ನು ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ...
Read moreDetails
