ಮುಂಗಾರು ವಿಕೋಪ ನಿರ್ವಹಣೆ: ಉತ್ತರ ಕನ್ನಡ ಸೇರಿ ನಾಲ್ಕು ಜಿಲ್ಲೆಗಳ ಮೇಲುಸ್ತುವಾರಿಯಾಗಿ ಯು.ಟಿ. ಖಾದರ್ ನೇಮಕ
ಕಾರವಾರ: ಮುಂಗಾರು ಮಳೆ ಹಾಗೂ ಸಂಭವನೀಯ ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ತ್ವರಿತ ಪರಿಹಾರ ಮತ್ತು ಪರಿಣಾಮಕಾರಿ ಮೇಲ್ವಿಚಾರಣೆ ನಡೆಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ...
Read moreDetails
