Month: July 2026

ಭಟ್ಕಳದ ಯೋಗ ಶಿಕ್ಷಕ ಗೋವಿಂದ ದೇವಾಡಿಗರಿಗೆ ‘ಭಾರತೀಯ ಯೋಗ ರತ್ನ–2026’ ಗೌರವ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಯೋಗ ಶಿಕ್ಷಕರಾಗಿರುವ ಹಾಗೂ ಯೋಗ ಇನ್‌ಸ್ಟಿಟ್ಯೂಟ್‌ನ ತಾಲೂಕು ಉಸ್ತುವಾರಿಯಾಗಿರುವ ಗೋವಿಂದ ಎನ್. ದೇವಾಡಿಗ (ಗೋವಿಂದ ಗುರೂಜಿ) ಅವರಿಗೆ ಯೋಗ ...

Read moreDetails

ಸೈಬರ್ ವಂಚನೆ ಪ್ರಕರಣ: ಗ್ರಾಹಕರಿಗೆ ₹20.21 ಲಕ್ಷ ಮರಳಿಸಲು ಕೆನರಾ ಬ್ಯಾಂಕ್‌ಗೆ ಆಯೋಗದ ಆದೇಶ

  ಭಟ್ಕಳ: ಆನ್‌ಲೈನ್ ವಂಚನೆಗೆ ಒಳಗಾಗಿ ಹಣ ಕಳೆದುಕೊಂಡ ಗ್ರಾಹಕರ ದೂರಿಗೆ ತಕ್ಷಣ ಸ್ಪಂದಿಸದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್ ವಿರುದ್ಧ ಕಾರವಾರ ಜಿಲ್ಲಾ ಗ್ರಾಹಕರ ...

Read moreDetails

ಬಿಳಿಶಿಲೆ ಗಣಪತಿ ದೇವಸ್ಥಾನದಲ್ಲಿ ಚಾತುರ್ಮಾಸ ಮಹೋತ್ಸವಕ್ಕೆ ಭಕ್ತಿಪೂರ್ವಕ ಚಾಲನೆ

ಬೈಂದೂರು: ತಾಲೂಕಿನ ಗೋಳಿಹೊಳೆ ಸಮೀಪದ ಬಿಳಿಶಿಲೆ ಗಣಪತಿ ದೇವಸ್ಥಾನದಲ್ಲಿ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಚಾತುರ್ಮಾಸ ಮಹೋತ್ಸವಕ್ಕೆ ಭಕ್ತಿಭಾವದಿಂದ ...

Read moreDetails

ಹಣಕ್ಕೆ ಬೇಡಿಕೆ ಆರೋಪ: ಕಾರ್ಕಳ ಡಿವೈಎಸ್ಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ಕಾರ್ಕಳ: ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೊಗಳು ಮತ್ತು ಸಾರ್ವಜನಿಕವಾಗಿ ಕೇಳಿಬಂದ ಆರೋಪಗಳ ಹಿನ್ನೆಲೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ...

Read moreDetails

ಸಮುದ್ರದ ಅಬ್ಬರಕ್ಕೆ ಬಲಿಯಾದ ಮೀನುಗಾರ; ಮೂರು ದಿನಗಳ ಬಳಿಕ ತೀರದಲ್ಲಿ ಮೃತದೇಹ ಪತ್ತೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಜಾಲಿಕೊಡಿ ನಿವಾಸಿಯಾಗಿದ್ದ 56 ವರ್ಷದ ಮಂಜುನಾಥ ಮೊಗೇರ್ ಅವರು ಮೀನುಗಾರಿಕೆಗೆ ತೆರಳಿದ ವೇಳೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟಿದ್ದಾರೆ. ಅರಬ್ಬಿ ...

Read moreDetails

ಮುರುಡೇಶ್ವರ ಪ್ರವಾಸಿ ತಾಣದ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾ ಪಂಚಾಯತ್ ಸಿಇಒ ಡಾ. ದಿಲೀಷ್ ಶಶಿ

ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಡಾ. ದಿಲೀಷ್ ಶಶಿ ಅವರು ಭಟ್ಕಳ ತಾಲೂಕಿನ ಪ್ರಮುಖ ಪ್ರವಾಸಿ ಕೇಂದ್ರವಾದ ಮುರುಡೇಶ್ವರ ಕಡಲ ...

Read moreDetails

ಶಾಸಕರ ವಿರುದ್ಧವಲ್ಲ, ಸಾರ್ವಜನಿಕ ಸಮಸ್ಯೆಗಳ ವಿರುದ್ಧವೇ ಹೋರಾಟ:ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ

  ಶಿರಸಿ: ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಅವರು ಶಾಸಕ ಭೀಮಣ್ಣ ನಾಯ್ಕ ಅವರ ವಿರುದ್ಧ ತಾವು ಯಾವುದೇ ಅಸಂವಿಧಾನಿಕ ಅಥವಾ ...

Read moreDetails

ಶಿರಸಿಯಲ್ಲಿ ಭೀಕರ ಬೈಕ್ ಅಪಘಾತ: 21 ವರ್ಷದ ಯುವಕ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ

  ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಅಜ್ಜೀಬಳ ಸಮೀಪ ಶನಿವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ 21 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ...

Read moreDetails

ಶಿಕ್ಷಕರ ನೇಮಕಾತಿ ಕರಡು ನಿಯಮ: ಗಣಿತ ಹುದ್ದೆಗಳ ಸೇರ್ಪಡೆಗೆ ಎಐಐಟಿಎ ರಾಜ್ಯಾಧ್ಯಕ್ಷ ಮೊಹಮ್ಮದ್ ರಝಾ ಮಾನ್ವಿ ಒತ್ತಾಯ

  ಭಟ್ಕಳ: ಕರ್ನಾಟಕ ಶಿಕ್ಷಣ ಇಲಾಖೆ ಪ್ರಕಟಿಸಿರುವ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳ (ನೇಮಕಾತಿ) (ವಿಶೇಷ) ನಿಯಮಗಳು–2026ರ ಕರಡು ಅಧಿಸೂಚನೆ ಕುರಿತು ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ...

Read moreDetails

ಉತ್ತರ ಕನ್ನಡದಲ್ಲಿ ನಕಲಿ ವೈದ್ಯರಿಗೆ ಜಿಲ್ಲಾಡಳಿತದ ಕಟ್ಟುನಿಟ್ಟಿನ ಸಂದೇಶ; ದೂರುಗಳಿದ್ದರೆ ತ್ವರಿತ ಕಾನೂನು ಕ್ರಮ

  ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾನೂನುಬಾಹಿರವಾಗಿ ವೈದ್ಯಕೀಯ ಸೇವೆ ನೀಡುತ್ತಿರುವ ನಕಲಿ ವೈದ್ಯರು ಹಾಗೂ ಅಕ್ರಮ ಕ್ಲಿನಿಕ್‌ಗಳ ವಿರುದ್ಧ ಜಿಲ್ಲಾಡಳಿತ ಕಠಿಣ ನಿಲುವು ತಾಳಿದೆ. ಇಂತಹ ...

Read moreDetails
Page 1 of 4 1 2 4

ಕ್ಯಾಲೆಂಡರ್

July 2026
MTWTFSS
 12345
6789101112
13141516171819
20212223242526
2728293031 

Welcome Back!

Login to your account below

Retrieve your password

Please enter your username or email address to reset your password.