ಎಸ್‌ಐಆರ್ ಅಭಿಯಾನ ಯಶಸ್ವಿಗೆ ವಿದ್ಯಾರ್ಥಿ-ಯುವಜನರ ಸಹಕಾರ ಅಗತ್ಯ:. ಭಟ್ಕಳ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಸುನೀಲ್ ಎಂ.
ಭಟ್ಕಳ: ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವಲ್ಲಿ ಯುವಜನರು ಮತ್ತು ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ. ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಲ್ಲಿ ಮತದಾರರು ಹಾಗೂ ತಾಲ್ಲೂಕು ಆಡಳಿತದ ...
Read moreDetails
