ಭಟ್ಕಳ ಶ್ರೀ ಮಾರಿಕಾಂಬಾ ಜಾತ್ರೆಗೆ ಚಾಲನೆ: ಭಕ್ತರ ಸಾಗರ, ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಉತ್ಸವಗಳಲ್ಲಿ ಒಂದಾದ ಭಟ್ಕಳದ ಶ್ರೀ ಮಾರಿಕಾಂಬಾ ದೇವಿಯ ವಾರ್ಷಿಕ ಜಾತ್ರೋತ್ಸವಕ್ಕೆ ಬುಧವಾರ ಬೆಳಿಗ್ಗೆ ದೇವಿಯ ಮೂರ್ತಿಯನ್ನು ಗದ್ದುಗೆಯ ...
Read moreDetails

