ಮಂಗಳೂರಿನಲ್ಲಿ ಲೋಕಾಯುಕ್ತ ಕಾರ್ಯಾಚರಣೆ: ₹5 ಸಾವಿರ ಲಂಚ ಸ್ವೀಕರಿಸುವಾಗ ಪೊಲೀಸ್ ಇನ್ಸ್‌ಪೆಕ್ಟರ್ ಬಂಧನ
ಮಂಗಳೂರು: ಚೀಟಿಂಗ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಶಪಡಿಸಿಕೊಳ್ಳಲಾಗಿದ್ದ ಹಣವನ್ನು ಬಿಡುಗಡೆ ಮಾಡುವ ವಿಚಾರದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಬಜ್ಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರನ್ನು ...
Read moreDetails
