ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಉತ್ತರ ಕನ್ನಡದಲ್ಲಿ ಶೇ.76.52 ಮತದಾನ
ಕಾರವಾರ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.76.52ರಷ್ಟು ಮತದಾನ ದಾಖಲಾಗಿದೆ. ಜಿಲ್ಲೆಯ 25 ಮತಗಟ್ಟೆಗಳಲ್ಲಿ ಶುಕ್ರವಾರ ನಡೆದ ಮತದಾನ ...
Read moreDetails
