ಭಟ್ಕಳ ತಾಲೂಕ ನಾಮಧಾರಿ ಸಮಾಜದ ಅಧ್ಯಕ್ಷರಾಗಿ ಹಾಗೂ ನಿಚ್ಚಲಮಕ್ಕಿ ದೇವಸ್ಥಾನದ ನೂತನ ಅಧ್ಯಕ್ಷರಾಗಿ ಹೈಕೋರ್ಟ್ ವಕೀಲರಾದ ನಾಗೇಂದ್ರ ನಾಯ್ಕ್ ಆಯ್ಕೆ: ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ನೇಮಕ; ಸಮಾಜದ ಅಭಿವೃದ್ಧಿಗೆ ಒತ್ತು ನೀಡುವ ನಿರೀಕ್ಷೆ
ಭಟ್ಕಳ: ಆಸರಕೇರಿಯ ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನಾಗೇಂದ್ರ ನಾಯ್ಕ್ ಆಯ್ಕೆಯಾಗಿದ್ದಾರೆ.ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ...
Read moreDetails
