ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಸರ್ಕಾರ ಮುಂದಾಗಲಿ: ಅನಂತಮೂರ್ತಿ ಹೆಗಡೆ ಆಗ್ರಹ 15 ಸಾವಿರ ರೂ. ಗೌರವಧನ, ಸೇವಾ ಭದ್ರತೆ ಸೇರಿದಂತೆ ಪ್ರಮುಖ ಬೇಡಿಕೆಗಳಿಗೆ ಬೆಂಬಲ – ಸರ್ಕಾರದ ವಿಳಂಬ ನೀತಿಗೆ ಟೀಕೆ
ಶಿರಸಿ:ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ಅವರ ನ್ಯಾಯಯುತ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು ಎಂದು ...
Read moreDetails
