Month: May 2026

ಭಟ್ಕಳ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ – ಸಾರ್ವಜನಿಕರಿಗೆ ಪೊಲೀಸ್ ಇಲಾಖೆಯ ಮನವಿ

  ಭಟ್ಕಳ: ರಾಷ್ಟ್ರೀಯ ಹೆದ್ದಾರಿ–66 ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಭಟ್ಕಳ ನಗರ ವ್ಯಾಪ್ತಿಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ತಾತ್ಕಾಲಿಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ...

Read moreDetails

ಹಿಜಾಬ್‌ಗೆ ಅವಕಾಶ ನೀಡಿದ ಸರ್ಕಾರದ ಕ್ರಮ ಸ್ವಾಗತಾರ್ಹ: ಐಟಾ

ಭಟ್ಕಳ-All India Ideal Teachers Association ರಾಜ್ಯ ಸರ್ಕಾರವು ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದ ಹಿಂದಿನ ಸಮವಸ್ತ್ರ ಆದೇಶವನ್ನು ಹಿಂಪಡೆದು, ಶಾಲೆ–ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವ ಕ್ರಮವನ್ನು ...

Read moreDetails

ಭಟ್ಕಳದಲ್ಲಿ ಮಳೆಗಾಲದ ಮುನ್ನೆಚ್ಚರಿಕೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಸಚಿವ ಮಂಕಾಳ ವೈದ್ಯ

  ಭಟ್ಕಳ: ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯಿಂದ ನೀರು ನಿಲ್ಲುವ ಹಾಗೂ ತಾತ್ಕಾಲಿಕ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಸಚಿವ ಮಂಕಾಳ ...

Read moreDetails

ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು

  ಭಟ್ಕಳ: ಪಟ್ಟಣದ ಕಿದ್ವಾಯಿ ರಸ್ತೆಯ ಮನೆಯೊಂದರಲ್ಲಿ ಕಳ್ಳರು ಕಿಟಕಿ ಗ್ಲಾಸ್ ಒಡೆದು ಒಳನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿದ ...

Read moreDetails

ಮುರುಡೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಮಾಜಿ ಸೈನಿಕ ಸಾವು

  ಭಟ್ಕಳ: ಮುರುಡೇಶ್ವರ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಮಾಜಿ ಸೈನಿಕರೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.ಮೃತರನ್ನು ಸಾಗರನಾಥ್ ...

Read moreDetails

ಒಂದು ವರ್ಷದ ಬಳಿಕ ಭಟ್ಕಳ ಎಸಿ ಹುದ್ದೆ ಭರ್ತಿ: ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಕಳೆದ ಒಂದು ವರ್ಷದಿಂದ ಖಾಲಿಯಾಗಿದ್ದ ಉಪ ವಿಭಾಗಾಧಿಕಾರಿ (AC) ಹುದ್ದೆಗೆ ರಾಜ್ಯ ಸರ್ಕಾರ ಕೊನೆಗೂ ನೂತನ ಅಧಿಕಾರಿಯನ್ನು ನೇಮಕ ಮಾಡಿದ್ದು, ಜೆ. ಮಹೇಶ್ ಅವರು ಶನಿವಾರ ...

Read moreDetails

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಭಟ್ಕಳ ತಾಲೂಕ ನೂತನ ಅಧ್ಯಕ್ಷರಾಗಿ ನಸಿಮುಲ್ಲಾ ಘನಿ ಶಾಭಂದ್ರಿ ಆಯ್ಕೆ

  ಭಟ್ಕಳ: ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಭಟ್ಕಳ ತಾಲೂಕ ಅಧ್ಯಕ್ಷರಾಗಿ ಕರಾವಳಿ ನ್ಯೂಸ್ ನೆಟ್ವಾರ್ಕ್ ಸಂಪಾದಕರಾದ ನಸಿಮುಲ್ಲಾ ...

Read moreDetails

ಅಂಕೋಲಾದಲ್ಲಿ ಪೊಲೀಸ್ ಇಲಾಖೆ ವಿರುದ್ಧ ಅನಿರ್ದಿಷ್ಟಾವಧಿ ಧರಣಿ ಗೃಹ ಸಚಿವರ ಆಪ್ತರ ಪ್ರಭಾವ ತಡೆಗಟ್ಟಲಿ : ನ್ಯಾಯವಾದಿ ನಾಗರಾಜ ನಾಯಕ ಆಗ್ರಹ

ಅಂಕೋಲಾ, :ಗೃಹ ಸಚಿವರ ಹೆಸರನ್ನು ಬಳಸಿಕೊಂಡು ಕೆಲವರು ಅಂಕೋಲಾದಲ್ಲಿ ಪ್ರಭಾವ ಬೀರುತ್ತಿದ್ದು, ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು ಎಂದು ನ್ಯಾಯವಾದಿ ನಾಗರಾಜ ನಾಯಕ ಆಗ್ರಹಿಸಿದರು. ಪೊಲೀಸ್ ಇಲಾಖೆಯ ...

Read moreDetails

ಭಟ್ಕಳದ ಮುಂಡಳ್ಳಿಯ ನಸ್ತಾರ ದಲ್ಲಿ ಸಮುದ್ರ ದುರಂತ: ಉತ್ತರ ಪ್ರದೇಶದ ಇಬ್ಬರು ಯುವಕರು ಅಲೆಗಳಿಗೆ ಬಲಿ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ಕಡಲತೀರದಲ್ಲಿ ಬುಧವಾರ ನಡೆದ ದಾರುಣ ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಇಬ್ಬರು ಯುವಕರು ಅಲೆಗಳ ಅಬ್ಬರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ...

Read moreDetails

ಬಿಜೆಪಿ ಕುಮಟಾ ಮಂಡಲ ಅಧ್ಯಕ್ಷ ಜಿ.ಐ. ಹೆಗಡೆಯಿಂದ ದೇವಸ್ಥಾನ ಜಾಗ ಒತ್ತುವರಿ ಯತ್ನ: ಗ್ರಾಮಸ್ಥರ ಆಕ್ರೋಶ

  ಕುಮಟಾ : ತಾಲೂಕಿನ ಮೂರೂರು ಗ್ರಾಮದಲ್ಲಿ ದೈವಸ್ಥಾನ ಹಾಗೂ ಅರಣ್ಯ ಭೂಮಿ ಒತ್ತುವರಿ ಮಾಡಲು ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ...

Read moreDetails
Page 3 of 9 1 2 3 4 … 9

ಕ್ಯಾಲೆಂಡರ್

November 2026
MTWTFSS
 1
2345678
9101112131415
16171819202122
23242526272829
30 

Welcome Back!

Login to your account below

Retrieve your password

Please enter your username or email address to reset your password.