• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, June 18, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಉತ್ತರ ಕನ್ನಡಕ್ಕೆ ೫೦೦ ಕಾಲುಸಂಕ ಮಂಜೂರಿಗೆ ಮನವಿ; ಬಜೆಟ್‌ನಲ್ಲಿ ವಿಶೇಷ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಘೋಷಣೆ.

ವರದಿ-ಸೀತಾರಾಮ ಆರ್ ಆಚಾರ್ಯ, ಶಿರಸಿ

Kannada News Desk by Kannada News Desk
January 16, 2023
in ರಾಜ್ಯ ಸುದ್ದಿ
0
ಹೋರಾಟಗಾರರ ನೀಯೋಗವು ಮುಖ್ಯಮಂತ್ರಿಗೆ ಭೇಟ್ಟಿ; ಅರಣ್ಯವಾಸಿಗಳ ಸಮಸ್ಯೆಗಳನ್ನ ಸರಕಾರ ಗಂಭೀರವಾಗಿ ಪರಿಗಣಿಸಿದೆ, ತಿದ್ದುಪಡಿ ಪ್ರಮಾಣ ಪತ್ರಕ್ಕೆ ಸರಕಾರ ಚಿಂತನೆ- ಮುಖ್ಯಮಂತ್ರಿ.
0
SHARES
153
VIEWS
WhatsappTelegram Share on FacebookShare on TwitterLinkedin

ಉತ್ತರ ಕನ್ನಡಕ್ಕೆ ೫೦೦ ಕಾಲುಸಂಕ ಮಂಜೂರಿಗೆ ಮನವಿ;
ಬಜೆಟ್‌ನಲ್ಲಿ ವಿಶೇಷ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಘೋಷಣೆ.

ಶಿರಸಿ: ಗುಡ್ಡಗಾಡು ಜಿಲ್ಲೆಯಾದ ಉತ್ತರ ಕನ್ನಡದ ಗ್ರಾಮೀಣ ಭಾಗದ ಸಂಪರ್ಕಕ್ಕೆ ಮುಂದಿನ ವಾರ್ಷಿಕ ಬಜೆಟ್‌ನಲ್ಲಿ ವಿಶೇಷ ಅನುದಾನ ಘೋಷಣೆ ಮಾಡಲಾಗುವುದು. ಜಿಲ್ಲೆಯ ಕಾಲುಸಂಕ ಸಂಪರ್ಕದ ಬೇಡಿಕೆ ಸರಕಾರ ಗಂಭೀರವಾಗಿ ಪರಿಗಣಿಸುವುದು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೋಮ್ಮಾಯಿ ಅವರು ಹೇಳಿದರು.

ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ನೇತ್ರತ್ವದಲ್ಲಿ ಗುಡ್ಡಗಾಡು ಜಿಲ್ಲೆಯಾಗಿರುವ ಉತ್ತರ ಕನ್ನಡಕ್ಕೆ  ಗ್ರಾಮೀಣ ಭಾಗದ ಸಂಪರ್ಕಕ್ಕಾಗಿ ತೀವ್ರ ಅವಶ್ಯವಿರುವ ೫೦೦ ಕಾಲುಸಂಕ ಮಂಜೂರಿಗೆ ಘೋಷಣೆ ಮಾಡಬೇಕೆಂದು ಅಗ್ರಹಿಸಿ ಮನವಿ ನೀಡಿದ ಹಿನ್ನೆಲೆಯಲ್ಲಿ  ಮೇಲಿನಂತೆ ಹೇಳಿದರು.

ಕಾಲುಸಂಕ ಕೊರತೆಯಿಂದ ಗ್ರಾಮೀಣ ಭಾಗದ ಗುಡ್ಡಗಾಡು ಜನರು ಹಾಗೂ ವಿದ್ಯಾರ್ಥೀಗಳು ದಿನನಿತ್ಯ ಸಂಚಾರದ ಸಮಸ್ಯೆಗಳನ್ನ ಏದುರಿಸುತ್ತಿರುವರು. ಮಳೆಗಾಲದಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರಿಂದಲೇ ರಚಿಸಿಕೊಂಡ ತಾತ್ಕಾಲಿಕ ಕಾಲುಸಂಕದ ಮೇಲಿನ ಓಡಾಟ ಅಪಾಯದಿಂದ ಕೂಡಿದ್ದಾಗಿದೆ ಎಂದು ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ.

Related

Previous Post

ಕಾಗೇರಿ ಅವರ ಮಾರ್ಗದರ್ಶನದಲ್ಲಿ ರಾಜ್ಯ ಅಭಿವೃದ್ಧಿ ಕಾಣಲು ಸಾಧ್ಯ‌- ಸಿ.ಎಂ ಬಸವರಾಜ ಬೊಮ್ಮಾಯಿ

Next Post

ಯುವತಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಕೊಲೆಗಡುಕರು

Kannada News Desk

Kannada News Desk

Next Post
ಯುವತಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಕೊಲೆಗಡುಕರು

ಯುವತಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಕೊಲೆಗಡುಕರು

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

ಭಟ್ಕಳದ ಜಾಲಿ ಕೋಡಿ ಸಮುದ್ರ ತೀರಕ್ಕೆ ತೇಲಿ ಬಂದ 30ಮೀಟರ್ ಉದ್ದದ ಗಾತ್ರದ ಕಂಟೇನರ್
ಭಟ್ಕಳದ ಜಾಲಿ ಕೋಡಿ ಸಮುದ್ರ ತೀರಕ್ಕೆ ತೇಲಿ ಬಂದ 30ಮೀಟರ್ ಉದ್ದದ ಗಾತ್ರದ ಕಂಟೇನರ್
ಕಾರವಾರ ಬಸ್ ಡಿಪೋ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ನೆಪವೊಡ್ಡಿ ಡಿಪೋ ವನ್ನು ಅಂಕೋಲಾ ವರ್ಗಾಯಿಸಬಾರದೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷರಾದ ರಾಜಾ ನಾಯ್ಕರಿಂದ ಡಿ.ಸಿ ಗೆ ಮನವಿ
ಭಟ್ಕಳದಲ್ಲಿ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ 2 ವರುಷದ ಮಗು ಕಾಲುವೆಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವು.
ಅಂಕೋಲಾ ಮಾರುಕಟ್ಟೆ ಸಂಚಾರ ದಟ್ಟಣೆ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಣಧೀರರ ವೇದಿಕೆಯಿಂದ ಅಧಿಕಾರಿಗಳಿಗೆ ಮನವಿ
ಪ್ರೀತಿ-ಪ್ರೇಮದ ಹೆಸರಿನಲ್ಲಿ ಹೈಸ್ಕೂಲು ಹುಡುಗಿಯರನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ `ಸ್ಟಿಂಗ್ ಆಪರೇಶನ್' ಮಾಡಿದ ಸಂತೋಷ್ ನಾಯ್ಕ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರಿಂದ ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ವಿಚಾರಣೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಯ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಪಬ್ಲಿಕ್ ನೆಕ್ಸ್ಟ್ ವರದಿಗಾರ ದಾಮೋದರ್ ಮೊಗವೀರ ನಾಯಕವಾಡಿ ಆಯ್ಕೆ
ಹೊನ್ನಾವರದ ಗೇರುಸೊಪ್ಪ ರಸ್ತೆಯ ಬಳಿ ಬಸ್ಸು ಹಾಗೂ ಬೈಕಿನ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ಭಟ್ಕಳದಲ್ಲಿ ಗೋ ಹತ್ಯೆ ಮಾಡಿದವನ ಮನೆಗೆ ಪೊಲೀಸರ ದಾಳಿ: ಪ್ರಕರಣ ದಾಖಲು
ಅಕ್ರಮ ಗೋ ಸಾಗಾಟ ತಡೆಯಲು ಬಂದ ಪೊಲೀಸರ ಮೇಲೆ ಕಾರು ನುಗ್ಗಿಸುವ ಪ್ರಯತ್ನ ನಡೆಸಿದ ದುಷ್ಕರ್ಮಿಗಳನ್ನು ಅರೆಸ್ಟ್ ಮಾಡಿದ ಅಂಕೋಲಾ ಪೊಲೀಸರು
ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆ
17:23