• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅತಿಥಿ ಉಪನ್ಯಾಸಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
February 8, 2023
in ನಮ್ಮ ಕರಾವಳಿ
0
ಅತಿಥಿ ಉಪನ್ಯಾಸಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ.
0
SHARES
1.9k
VIEWS
WhatsappTelegram Share on FacebookShare on TwitterLinkedin

ಮಂಗಳೂರು -ಹೊರವಲಯದ ಮೂಲ್ಕಿ ಸಮೀಪದ ಎಸ್ ಕೋಡಿ ಎಂಬಲ್ಲಿ ಅತಿಥಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಅಮಿತಾ ಬಿವಿ ಮೃತ ಅತಿಥಿ ಉಪನ್ಯಾಸಕಿ ಎಂದು ಗುರುತಿಸಲಾಗಿದೆ. ಅಮಿತಾ ಮದುವೆಯಾಗಿ 12 ವರ್ಷಗಳಾಗಿದ್ದು ತಾಯಿ ಮನೆಯಿಂದ ಬಂದು ಪತಿ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಮ್ಮ ಬೆಡ್ ರೂಮ್ ನ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ .ಮುಲ್ಕಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಮೃತರು ಪತಿ ಹಾಗೂ ಎಂಟು ವರ್ಷದ ಪುತ್ರಿಯನ್ನು ಅಗಲಿದ್ದಾರೆ. ಬಂಟ್ವಾಳ ಮೂಲದ ರಾಯಿ ನಿವಾಸಿ ಬಿ.ಎಸ್.ಎನ್.ಎಲ್ ಉದ್ಯೋಗಿ ವೀರಪ್ಪ ಪುತ್ರಿಯಾಗಿದ್ದರು. ಅತ್ಯಂತ ಕ್ರಿಯಾಶೀಲ ಮಹಿಳೆಯಾಗಿದ್ದು, ಇವರು ವಾಮದಪದವು ಕಾಲೇಜಿನಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಅಮಿತಾ ಅವರದು ಲವ್ ಮ್ಯಾರೇಜ್ ಆಗಿದ್ದರು. ಸೋಮವಾರದಂದು ಕಾಲೇಜಿಗೆ ಆಗಮಿಸಿದ್ದ ಅಮಿತ ಸಂಜೆ ವೇಳೆ ಗಂಡನ ಮನೆಗೆ ತೆರಳಿದ್ದರು. ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.

Related

Previous Post

ಫೈರ್​ಮ್ಯಾನ್​ ಇಂದ ಲವ್, ಸೆಕ್ಸ್‌, ದೋಖಾ – ದೈಹಿಕ ಸಂಪರ್ಕ ಬೆಳೆಸಿ ,ಯುವತಿಗೆ ಕೈ ಕೊಟ್ಟ ಫೈರ್ ಮ್ಯಾನ್

Next Post

ಕಾನೂನು ಮಾಪನ ಇಲಾಖೆಯ ಸಹಾಯಕ ನಿಯಂತ್ರಕಿ ಲಂಚಬಾಕಿ ಎಸ್.ಮಾಲಾ ಕಿರಣ್‌ ಲಂಚ ಪಡೆಯುವಾಗ ಲೋಕಾಯುಕ್ತ ರ ಬಲೆಗೆ

Kannada News Desk

Kannada News Desk

Next Post
ಕಾನೂನು ಮಾಪನ ಇಲಾಖೆಯ ಸಹಾಯಕ ನಿಯಂತ್ರಕಿ ಲಂಚಬಾಕಿ ಎಸ್.ಮಾಲಾ ಕಿರಣ್‌ ಲಂಚ ಪಡೆಯುವಾಗ ಲೋಕಾಯುಕ್ತ ರ ಬಲೆಗೆ

ಕಾನೂನು ಮಾಪನ ಇಲಾಖೆಯ ಸಹಾಯಕ ನಿಯಂತ್ರಕಿ ಲಂಚಬಾಕಿ ಎಸ್.ಮಾಲಾ ಕಿರಣ್‌ ಲಂಚ ಪಡೆಯುವಾಗ ಲೋಕಾಯುಕ್ತ ರ ಬಲೆಗೆ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.