• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದ ಶಿರಾಲಿಯಲ್ಲಿ ಭರ್ಜರಿ ಮತಬೇಟೆ ಆರಂಭಿಸಿದ ಭಟ್ಕಳ ಜೆಡಿಎಸ್ ಅಭ್ಯರ್ಥಿ, ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
April 17, 2023
in ಉತ್ತರ ಕನ್ನಡ
0
ಭಟ್ಕಳದ ಶಿರಾಲಿಯಲ್ಲಿ ಭರ್ಜರಿ ಮತಬೇಟೆ ಆರಂಭಿಸಿದ ಭಟ್ಕಳ ಜೆಡಿಎಸ್ ಅಭ್ಯರ್ಥಿ, ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ
0
SHARES
243
VIEWS
WhatsappTelegram Share on FacebookShare on TwitterLinkedin

ಭಟ್ಕಳದ ಶಿರಾಲಿಯಲ್ಲಿ ಭರ್ಜರಿ ಮತಬೇಟೆ ಆರಂಭಿಸಿದ ಭಟ್ಕಳ ಜೆಡಿಎಸ್ ಅಭ್ಯರ್ಥಿ, ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ

ಭಟ್ಕಳ- ಭಟ್ಕಳ ಹೊನ್ನವಾರ ಜೆಡಿಎಸ್ ಅಭ್ಯರ್ಥಿ, ಹೈಕೋರ್ಟ್ ವಕೀಲರಾದ ಶ್ರೀ ನಾಗೇಂದ್ರ ನಾಯ್ಕ ಅವರು ರವಿವಾರ ಸಂಜೆ ಜೆಡಿಎಸ್ ಕಾರ್ಯಕರ್ತರು ಮತ್ತು ತಮ್ಮ ಅಪಾರ ಬೆಂಬಲಿಗರೊAದಿಗೆ ಭಟ್ಕಳ ಶಾಸಕ ಸುನೀಲ್ ನಾಯ್ಕ ಅವರ ಊರಿನಲ್ಲಿ ಶಕ್ತಿ ಪ್ರದರ್ಶನ ಮಾಡಿದರು. 500 ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರೊಂದಿಗೆ ಶಿರಾಲಿ ನಗರದಲ್ಲಿ ಮತಯಾಚನೆ ನಡೆಸಿದರು. ಶಿರಾಲಿ ಆದಿ ಮಾಸ್ತಿ ದೇವರಿಗೆ ನಮಸ್ಕರಿಸಿ ಆದಿ ಮಾಸ್ತಿ ದೇವಸ್ಥಾನದಿಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಂಗಡಿಗಳಿಗೆ ತೆರಳಿ ಮತಯಾಚನೆ ಆರಂಭಿಸಿದ ಅವರು ಶಿರಾಲಿ ಗುಡಿ ಹಿತ್ತಲ ರಸ್ತೆಯ ಮೂಲಕ ಮನೆಗಳಿಗೆ ಮತ್ತು ಅಂಗಡಿಯಲ್ಲಿ ಮತಯಾಚನೆ ನಡೆಸಿದರು.
ಈ ಭಾರಿ ಭಟ್ಕಳ ಹೊನ್ನವಾರ ಕ್ಷೇತ್ರದಲ್ಲಿ ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಬದಲಾವಣೆ ಮಾಡಿ ಹೊಸ ಮುಖವಾದ ತಮಗೆ ಒಂದು ಅವಕಾಶ ಮಾಡಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು. ನಂತರ ಶಿರಾಲಿ ಸರ್ಕಲ್ ಮೂಲಕ ಎಂ.ಜಿ.ಎಂ ದೇವಸ್ಥಾನದ ಗೇಟ್ ಮೂಲಕ ಅಂಗಡಿಗಳಿಗೆ ಮತ್ತು ಮನೆಗಳಿಗೆ ತೆರಳಿ ಮತಯಾಚನೆ ನಡೆಸಿದರು.ಈ ಸಂದರ್ಭದಲ್ಲಿ 500 ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು, ನಾಗೇಂದ್ರ ನಾಯ್ಕ ಅಭಿಮಾನಿಗಳು ಹಾಜರಿದ್ದರು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಪಾಂಡು ನಾಯ್ಕ, ಪುರಸಭಾ ಸದಸ್ಯ ಪಾಸ್ಕಲ್, ಗ್ರಾಮ ಪಂಚಾಯಿತಿ ಸದಸ್ಯ ದೇವಯ್ಯ ನಾಯ್ಕ, ಜೆಡಿಎಸ್ ತಾಲೂಕ ಅಧ್ಯಕ್ಷ ವಕೀಲ ರಾಜವರ್ಧನ ನಾಯ್ಕ, ವಕೀಲರಾದ ಮಂಜುನಾಥ್ ಗೊಂಡ, ನಾಗೇಶ್ ಗದ್ದೆಮನೆ, ಜೆಡಿಎಸ್ ಮುಖಂಡರಾದ ಈಶ್ವರ್ ನಾಯ್ಕ, ಶಂಕರ್ ನಾಯ್ಕ, ಕಾರ್ಯದರ್ಶಿ ನಾರಾಯಣ ನಾಯ್ಕ ಮುಂತಾದವರು ಮತಯಾಚನೆಯಲ್ಲಿ ಪಾಲ್ಗೊಂಡಿದ್ದರು

Related

Tags: C.M Ibrahim State President JDS partyFormer CM karntakaH.D Devegowda Former Prime minister IndiaH.D kumarswamiJDS Party Karnataka
Previous Post

ಭಟ್ಕಳ ನಗರದಲ್ಲಿ ಭರ್ಜರಿ ಮತಬೇಟೆ ಆರಂಭಿಸಿದ ಭಟ್ಕಳ ಜೆಡಿಎಸ್ ಅಭ್ಯರ್ಥಿ , ಹೈಕೋರ್ಟ್ ವಕೀಲರಾದ ನಾಗೇಂದ್ರ ನಾಯ್ಕ

Next Post

ಭಟ್ಕಳದ ಮೊಹಮ್ಮದ ಜಬ್ರುದ್ದ ಖತೀಬ ಮೋಹಿದ್ದಿನ ಸಾಬ ಭಟ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

Kannada News Desk

Kannada News Desk

Next Post
ಭಟ್ಕಳದ ಮೊಹಮ್ಮದ ಜಬ್ರುದ್ದ ಖತೀಬ ಮೋಹಿದ್ದಿನ ಸಾಬ ಭಟ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಭಟ್ಕಳದ ಮೊಹಮ್ಮದ ಜಬ್ರುದ್ದ ಖತೀಬ ಮೋಹಿದ್ದಿನ ಸಾಬ ಭಟ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.