*ವಿರೋಧ ಪಕ್ಷದ ನಾಯಕ ಆರ್.ಅಶೋಕ ಭೇಟಿ ಮಾಡಿದ ಅನಂತಮೂರ್ತಿ ಹೆಗಡೆ*
*ಶಿರಸಿ*:- ಬಿಜೆಪಿ ಸದಸ್ಯ ಹಾಗೂ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಇಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರನ್ನು ಅವರ ಬೆಂಗಳೂರಿನ ಪದ್ಮಾನಾಭನಗರದ ನಿವಾಸದಲ್ಲಿ ಭೇಟಿ ಮಾಡಿ, ಶುಭಾಶಯ ಕೋರಿ, ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಸಮಾಲೋಚನೆ ನಡೆಸಿದರು.