• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸುಟ್ಟುಹೋಗಿರುವ ರೀತಿಯಲ್ಲಿ ಕಾರಿನಲ್ಲಿ ಮೂವರ ಶವ ಪತ್ತೆ

Kannada News Desk by Kannada News Desk
March 23, 2024
in ರಾಜ್ಯ ಸುದ್ದಿ
0
ಸುಟ್ಟುಹೋಗಿರುವ ರೀತಿಯಲ್ಲಿ ಕಾರಿನಲ್ಲಿ ಮೂವರ ಶವ ಪತ್ತೆ
0
SHARES
1.2k
VIEWS
WhatsappTelegram Share on FacebookShare on TwitterLinkedin

ಸುಟ್ಟುಹೋಗಿರುವ ರೀತಿಯಲ್ಲಿ ಕಾರಿನಲ್ಲಿ ಮೂವರ ಶವ ಪತ್ತೆ

ತುಮಕೂರು-ಬೆಳ್ತಂಗಡಿಯಿಂದ ಬಾಡಿಗೆ ಮಾಡಿಕೊಂಡು ಹೋಗಿದ್ದ ಮೂವರು ಇದ್ದ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.


ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯಲ್ಲಿ ಬೆಳ್ತಂಗಡಿ ತಾಲೂಕಿನ ಮದಡ್ಕ ನಿವಾಸಿ ರಫೀಕ್ ಎಂಬವರಿಗೆ ಸೇರಿದ KA43 ರಿಜಿಸ್ಟ್ರೇಷನ್ ನಂಬರಿನ ಎಸ್ ಪ್ರೆಸ್ ಕಾರಿನಲ್ಲಿ ಸುಟ್ಟುಹೋಗಿರುವ ರೀತಿಯಲ್ಲಿ ಮಾ.22 ರಂದು ಮೂವರ ಶವ ಪತ್ತೆಯಾಗಿದೆ.

ಕಾರಿನಲ್ಲಿದ್ದವರನ್ನು ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕನಾಗಿರುವ ಸಾಹುಲ್(45), ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56), ಶಿರ್ಲಾಲ್ ಗ್ರಾಮದ ನಿವಾಸಿ ಇಮ್ಮಿಯಾಜ್(34) ಎಂದು ಗುರುತಿಸಲಾಗಿದೆ.

ಮೂವರು ಯಾವ ಕಾರಣಕ್ಕೆ ತುಮಕೂರು ಕಡೆಗೆ ಹೋಗಿದ್ದರು ಎಂದು ಇನ್ನೂ ತಿಳಿದು ಬಂದಿಲ್ಲ. ಇನ್ನು ಕಾರಿನಲ್ಲಿ ಒಟ್ಟು ಐದು ಜನ ಇದ್ದರು ಇಬ್ಬರು ನಾಪತ್ತೆಯಾಗಿದ್ದಾರೆ, ಅವರಿಗಾಗಿ ಹುಡು ಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಎಸ್ಪಿ ಅಶೋಕ್ ಕೆವಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

ಕಾರಿನಲ್ಲಿ ಐದು ಜನ ಇದ್ದರು ಎಂಬುದು ಸ್ಥಳೀಯವಾಗಿ ಸಿಗುತ್ತಿರುವ ಮಾಹಿತಿ ಇನ್ನಿಬ್ಬರ ನಾಪತ್ತೆಯ ಬಗ್ಗೆ ಹಲವಾರು ಅನುಮಾನಗಳು ವ್ಯಕ್ತವಾಗುತ್ತಿದೆ ನಾಪತ್ತೆಯಾಗಿರುವ ಇಬ್ಬರ ಬಗ್ಗೆ ಮಾಹಿತಿ ಲಭಿಸದರೆ ಮಾತ್ರ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಲಿದೆ

ಇವರು ಮೂವರೂ ಯಾವುದೋ ವ್ಯವಹಾರದ ನಿಮಿತ್ತ ಕಳೆದ ಒಂದು ವಾರದಿಂದ ಮನೆಯಿಂದ ಹೊರಗಿದ್ದರು ಎಂದು ತಿಳಿದು ಬಂದಿದೆ . ಇವರ ವ್ಯವಹಾರವೇನು ಎಂಬ ಬಗ್ಗೆ ಈವರೆಗೆ ಸ್ಪಷ್ಟವಾದ ಮಾಹಿತಿಗಳು ಲಭ್ಯವಾಗಿಲ್ಲ. ಇವರು ಯಾರೊಂದಿಗೆ ವ್ಯವಹಾರ ನಡೆಸುತ್ತಿದ್ದರು ಎಂಬ ಬಗ್ಗೆ ತುಮಕೂರಿನಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ . ಬೆಳ್ತಂಗಡಿ ಯಲ್ಲಿಯೂ ಪೊಲೀಸರು ಮಾಹಿತಿಗಳನ್ನು ಸಂಗ್ರಹಿಸುವ ಕಾರ್ಯ ಮಾಡುತ್ತಿದ್ದಾರೆ. ಕುಟುಂಸ್ಥರು ತುಮಕೂರಿಗೆ ತೆರಳಿರುವುದಾಗಿ ತಿಳಿದು ಬಂದಿದೆ.

Related

Previous Post

ಒಂದು ಹುಡುಗಿ ವಿಚಾರದಲ್ಲಿ ಮೈಯಲ್ಲಿ ರಕ್ತ ಬರುವ ಹಾಗೆ ಬಡಿದಾಡಿಕೊಂಡ    ಮಂಗಳೂರಿನ ಕಾಲೇಜು ಯುವಕರು

Next Post

ಬಿಜೆಪಿ ಅಭ್ಯರ್ಥಿ ಕೋಟಗೆ ಶ್ರೀನಿವಾಸ ಪೂಜಾರಿ ಅವರಿಗೆ ಹಿಂದಿ, ಇಂಗ್ಲಿಷ್ ಮಾತನಾಡೋಕ್ಕೆ ಬರೋಲ್ಲ, ಹಾಗಾಗಿ ಅವರನ್ನು ಗೆಲ್ಲಿಸಬೇಡಿ – ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

Kannada News Desk

Kannada News Desk

Next Post
ಬಿಜೆಪಿ ಅಭ್ಯರ್ಥಿ ಕೋಟಗೆ ಶ್ರೀನಿವಾಸ ಪೂಜಾರಿ ಅವರಿಗೆ ಹಿಂದಿ, ಇಂಗ್ಲಿಷ್ ಮಾತನಾಡೋಕ್ಕೆ ಬರೋಲ್ಲ, ಹಾಗಾಗಿ ಅವರನ್ನು ಗೆಲ್ಲಿಸಬೇಡಿ – ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

ಬಿಜೆಪಿ ಅಭ್ಯರ್ಥಿ ಕೋಟಗೆ ಶ್ರೀನಿವಾಸ ಪೂಜಾರಿ ಅವರಿಗೆ ಹಿಂದಿ, ಇಂಗ್ಲಿಷ್ ಮಾತನಾಡೋಕ್ಕೆ ಬರೋಲ್ಲ, ಹಾಗಾಗಿ ಅವರನ್ನು ಗೆಲ್ಲಿಸಬೇಡಿ - ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.