• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸಿರಸಿ – ಕುಮಟಾ ರಸ್ತೆ ಕಾಮಗಾರಿ – ನಿರ್ಲಕ್ಷಕ್ಕೆ ಆಕ್ಷೇಪಣೆ; ಸಾರ್ವಜನಿಕ ಓಡಾಟಕ್ಕೆ ಸಮಸ್ಯೆ- ರವೀಂದ್ರ ನಾಯ್ಕ

Kannada News Desk by Kannada News Desk
June 30, 2024
in ಉತ್ತರ ಕನ್ನಡ
0
ಸಿರಸಿ – ಕುಮಟಾ ರಸ್ತೆ ಕಾಮಗಾರಿ – ನಿರ್ಲಕ್ಷಕ್ಕೆ ಆಕ್ಷೇಪಣೆ; ಸಾರ್ವಜನಿಕ ಓಡಾಟಕ್ಕೆ ಸಮಸ್ಯೆ- ರವೀಂದ್ರ ನಾಯ್ಕ
0
SHARES
253
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2024/06/VID-20240630-WA07601.mp4

 

ಸಿರಸಿ – ಕುಮಟಾ ರಸ್ತೆ ಕಾಮಗಾರಿ – ನಿರ್ಲಕ್ಷಕ್ಕೆ ಆಕ್ಷೇಪಣೆ;
ಸಾರ್ವಜನಿಕ ಓಡಾಟಕ್ಕೆ ಸಮಸ್ಯೆ- ರವೀಂದ್ರ ನಾಯ್ಕ

ಶಿರಸಿ: ಸಾರ್ವಜನಿಕರಿಗೆ ಉತ್ತಮ ದರ್ಜೆಯ ರಸ್ತೆಗಾಗಿ ಕಾಮಗಾರಿ ಜರಗುತ್ತಿರುವ ಶಿರಸಿ-ಕುಮಟಾ ರಸ್ತೆ ವಾಹನ ಓಡಾಟಕ್ಕೆ  ಉಂಟಾಗಿರುವ ಸಮಸ್ಯೆ ನಿಯಂತ್ರಿಸುವಲ್ಲಿನ ನಿರ್ಲಕ್ಷಕ್ಕೆ ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕುಮಟದಿಂದ ಶಿರಸಿವರೆಗೂ, ಶಿರಸಿ ತಾಲೂಕಿನ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಸ್ತೆ ಕಾಮಗಾರಿ ಜರುಗಿದರೂ ಕುಮಟಾ ತಾಲೂಕಿನ ರಸ್ತೆ ಕಾಮಗಾರಿ ಮುಗಿಯದ ಹಾಗೂ ಹೊಸ ಸೇತುವೆ ಅಂಚಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅವ್ಯವಸ್ಥೆ ಆಗಿದೆ ಎಂದು ಪ್ರಸ್ತಾಪಿಸಿದ್ದಾರೆ.

ಆರಂಭದಲ್ಲಿ ಪರಿಸರ ಇಲಾಖೆಯ ಪರವಾಣಗಿ, ಉಚ್ಛ ನ್ಯಾಯಾಲಯದ  ಮದ್ಯಂತರ ಆದೇಶ, ಬಗೆಹರಿಯುವ ಭೂಸ್ವಾಧೀನ ಪರಿಹಾರ ವಿತರಣೆ, ಟೆಂಡರ್ ಪ್ರಕ್ರಿಯೆಗೆ ವಿಳಂಬ ಮುಂತಾದ ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳಿಂದ ಕಾಮಗಾರಿ ವಿಳಂಬಕ್ಕೆ ಕಾರಣವಾಗಿತ್ತು ಎಂದು ಅವರು ಹೇಳಿದ್ದಾರೆ.

ನಿರಂತರ ಸಹಸ್ರಾರು ವಾಹನ ಓಡಾಡುವ ರಸ್ತೆಯಲ್ಲಿ ಹೊಂಡಗಳಿAದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿರುವುದು ವಿಷಾದಕರ ಎಂದು ಅವರು ತಿಳಿಸಿದ್ದಾರೆ.

ಶೀಘ್ರ ಕ್ರಮ:

ಗಂಭೀರ ಸ್ವರೂಪದ ಅಪಘಾತ ಮತ್ತು ಸಾರ್ವನಿಕರ ಅನಾನೂಕುಲವನ್ನ ಪರಿಗಣಿಸಿ ಪರಿಗಣಿಸಿ ಸೂಕ್ತ ಕ್ರಮ ಜರುಗಿಸುವುದು ಅತಿಅವಶ್ಯವೆಂದು ರವೀಂದ್ರ ನಾಯ್ಕ ಹೇಳಿದ್ದಾರೆ.

Related

Previous Post

17 ವರ್ಷಗಳ ಬಳಿಕ ಮತ್ತೆ 2 ನೆ ಬಾರಿಗೆ ಟಿ20 ವಿಶ್ವ ಚಾಂಪಿಯನ್ ಆದ ಭಾರತ

Next Post

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಯಲ್ಲಿ ಕನ್ನಡ ಭಾಷೆಗೆ ಪ್ರತಿಶತ 100 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಭಟ್ಕಳ ಕನ್ನಡ ಸಾಹಿತ್ಯ ಪರಿಷತ್ ನಿಂದ ಪ್ರತಿಭಾ ಪುರಸ್ಕಾರ

Kannada News Desk

Kannada News Desk

Next Post
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಯಲ್ಲಿ ಕನ್ನಡ ಭಾಷೆಗೆ ಪ್ರತಿಶತ 100 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಭಟ್ಕಳ ಕನ್ನಡ ಸಾಹಿತ್ಯ ಪರಿಷತ್ ನಿಂದ ಪ್ರತಿಭಾ ಪುರಸ್ಕಾರ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಯಲ್ಲಿ ಕನ್ನಡ ಭಾಷೆಗೆ ಪ್ರತಿಶತ 100 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಭಟ್ಕಳ ಕನ್ನಡ ಸಾಹಿತ್ಯ ಪರಿಷತ್ ನಿಂದ ಪ್ರತಿಭಾ ಪುರಸ್ಕಾರ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.