• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, June 11, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಉತ್ತರ ಕನ್ನಡ ಜಿಲ್ಲೆ‌ ಅಂಕೋಲಾ ತಾಲೂಕಿನ ಶಿರೂರಿನ ಗುಡ್ಡ ಕುಸಿತ ಸ್ಥಳಕ್ಕೆ  ಇಂದು ಬೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರು

Kannada News Desk by Kannada News Desk
July 21, 2024
in ರಾಜ್ಯ ಸುದ್ದಿ
0
ಉತ್ತರ ಕನ್ನಡ ಜಿಲ್ಲೆ‌ ಅಂಕೋಲಾ ತಾಲೂಕಿನ ಶಿರೂರಿನ ಗುಡ್ಡ ಕುಸಿತ ಸ್ಥಳಕ್ಕೆ  ಇಂದು ಬೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರು
0
SHARES
1.2k
VIEWS
WhatsappTelegram Share on FacebookShare on TwitterLinkedin

ಉತ್ತರ ಕನ್ನಡ ಜಿಲ್ಲೆ‌ ಅಂಕೋಲಾ ತಾಲೂಕಿನ ಶಿರೂರಿನ ಗುಡ್ಡ ಕುಸಿತ ಸ್ಥಳಕ್ಕೆ  ಇಂದು ಬೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರು

ಅಂಕೋಲಾ-ಉತ್ತರ ಕನ್ನಡ ಜಿಲ್ಲೆ‌ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿನೀಡಿ ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ ಗುಡ್ಡವಿದೆ. ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ಸಿಬ್ಬಂದಿಗಳ ಕಾರ್ಯಕ್ಷಮತೆಗೆ ನಿಜಕ್ಕೂ ಶ್ಲಾಘನೀಯ ಎಂದು ತಿಳಿಸಿದರು.

ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಹಲವು ದಿನಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳದಲ್ಲಿ ನಿಂತು ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆ ಇದೆ. ಹೀಗಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗಳು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಿದ್ದೇನೆ ಎಂದು ತಿಳಿಸಿದ್ದರು.

ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು, ಅಗತ್ಯ ತಂತ್ರಜ್ಞಾನದ ನೆರವು ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related

Previous Post

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರು ಗುಡ್ಡ ಮತ್ತು ಭೂಕುಸಿತ : ಆಮೆಗತಿಯಕಾರ್ಯಾಚರಣೆ,ಕೇರಳದಿಂದ ರಕ್ಷಣಾ ತಂಡ ರವಾನೆಗೆ ಸಿದ್ದ ಎಂದ ಲಾರಿ ಚಾಲಕ ಅರ್ಜುನ್ ಕುಟುಂಬ,ಕಾರ್ಯಾಚರಣೆ ವಿಳಂಬದ ಬಗ್ಗೆ ಪ್ರಧಾನಿ ನರೇಂದ್ರಮೋದಿಗೆ ದೂರು

Next Post

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ಗುಡ್ಡ ಕುಸಿತ ಸ್ಥಳಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜೇಯೇಂದ್ರ ಭೇಟಿ- ಮೃತರ ಕುಟುಂಬಗಳಿಗೆ ಮತ್ತು ಸೂರು ಕಳೆದುಕೊಂಡವರಿಗೆ ತತಕ್ಷಣ ಸೂಕ್ತ ಹಾಗೂ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಕ್ಕೆ ಒತ್ತಾಯ

Kannada News Desk

Kannada News Desk

Next Post
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ಗುಡ್ಡ ಕುಸಿತ ಸ್ಥಳಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜೇಯೇಂದ್ರ ಭೇಟಿ- ಮೃತರ ಕುಟುಂಬಗಳಿಗೆ ಮತ್ತು ಸೂರು ಕಳೆದುಕೊಂಡವರಿಗೆ ತತಕ್ಷಣ ಸೂಕ್ತ ಹಾಗೂ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಕ್ಕೆ ಒತ್ತಾಯ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ಗುಡ್ಡ ಕುಸಿತ ಸ್ಥಳಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜೇಯೇಂದ್ರ ಭೇಟಿ- ಮೃತರ ಕುಟುಂಬಗಳಿಗೆ ಮತ್ತು ಸೂರು ಕಳೆದುಕೊಂಡವರಿಗೆ ತತಕ್ಷಣ ಸೂಕ್ತ ಹಾಗೂ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಕ್ಕೆ ಒತ್ತಾಯ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

ಹೊನ್ನಾವರದ ಗೇರುಸೊಪ್ಪ ರಸ್ತೆಯ ಬಳಿ ಬಸ್ಸು ಹಾಗೂ ಬೈಕಿನ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ಹೊನ್ನಾವರದ ಗೇರುಸೊಪ್ಪ ರಸ್ತೆಯ ಬಳಿ ಬಸ್ಸು ಹಾಗೂ ಬೈಕಿನ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ಭಟ್ಕಳದಲ್ಲಿ ಗೋ ಹತ್ಯೆ ಮಾಡಿದವನ ಮನೆಗೆ ಪೊಲೀಸರ ದಾಳಿ: ಪ್ರಕರಣ ದಾಖಲು
ಅಕ್ರಮ ಗೋ ಸಾಗಾಟ ತಡೆಯಲು ಬಂದ ಪೊಲೀಸರ ಮೇಲೆ ಕಾರು ನುಗ್ಗಿಸುವ ಪ್ರಯತ್ನ ನಡೆಸಿದ ದುಷ್ಕರ್ಮಿಗಳನ್ನು ಅರೆಸ್ಟ್ ಮಾಡಿದ ಅಂಕೋಲಾ ಪೊಲೀಸರು
ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ದ ಅಕ್ಷತಾ ಪೈ ಸಾವು
ಅಂತರ ಜಿಲ್ಲಾ ಹೈಟೆಕ್ ಗೋ ಕಳ್ಳರನ್ನು ಅರೆಸ್ಟ್ ಮಾಡಿದ ಶಿರಸಿ ಪೊಲೀಸರು
ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಮುರುಡೇಶ್ವರದ ಗುತ್ತಿಗೆದಾರ ಮಂಜುನಾಥ ನಾಯ್ಕ ಅವರಿಂದ 3.5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಭಟ್ಕಳದ ಮೊಹಮದ್ ಶಬ್ಬೀರ ಅರೆಸ್ಟ್
ಕಾರವಾರ ತಾಲ್ಲೂಕಿನ ಶಿರವಾಡ ಕೈಗಾರಿಕಾ ಪ್ರದೇಶದಲ್ಲಿ  ಮುಖ್ಯ ರಸ್ತೆಯ ಅಂಚಿನ ಭೂಮಿಯ ಆಳದಿಂದ ಕೆ. ವಿ  10  ವಿದ್ಯುತ್ ತಂತಿ ಮಾರ್ಗ ನನ್ನು ಅಳವಡಿಸಲು ಜೆಸಿಬಿ ಮೂಲಕ  ಅಗೆದು ಹಾಳಾದ ರಸ್ತೆ ದುರಸ್ತಿ ಮಾಡಲು ಕ.ರ.ವೆ ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ ಅವರಿಂದ ಡಿ.ಸಿ ಗೆ ಮನವಿ
ಚಿತ್ರಸಂತೆ ಸಿನಿ ಪತ್ರಿಕೆ   ವತಿಯಿಂದ  ಉಮೇಶ ಮುಂಡಳ್ಳಿ ಅವರಿಗೆ ವರ್ಷದ ಕನ್ನಡಿಗ ೨೦೨೫ ಕರ್ನಾಟಕ ಅಚೀವರ್ಸ್ ಅವಾರ್ಡ್ ಪ್ರಧಾನ
ಭಟ್ಕಳದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಹಣ ಕಟ್ಟಿ ಅಂದರ್ ಬಾಹರ್ ಇಸ್ಪೀಟ್ ಆಟ ಆಡುತ್ತಿದ್ದ 15 ಜನರ ಮೇಲೆ ಪೋಲಿಸರ ದಾಳಿ , ಮೂವರ ಬಂಧನ
00:31