• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, June 6, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಾರವಾರ್ ತಾಲ್ಲೂಕಿನ  ಕಡವಾಡ  ವೈಲ ಮಕೇರಿ  ರಸ್ತೆ ಬದಿಯಲ್ಲಿ ಬೆಳೆದ  ಬೃಹತ್ ಮುಳ್ಳಿನ ಗಿಡಗಂಟಿಗಳು-ತೆರವಿಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ ಆಗ್ರಹ

Kannada News Desk by Kannada News Desk
September 26, 2024
in ಉತ್ತರ ಕನ್ನಡ
0
ರಾಷ್ಟ್ರೀಯ ಹೆದ್ದಾರಿಯ  ಕೋಡಿಭಾಗ ಕಾಳಿ ನೂತನ ಸೇತುವೆಯ ಬದಿಯಲ್ಲಿರುವ  ಈ ತಡೆಗೋಡೆ ಸ್ವಲ್ಪ ಎತ್ತರಕ್ಕೆ ಏರಿಸಬೇಕೇಂದು ಆಗ್ರಹಿಸಿ  ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷರಾದ ರಾಜಾ ನಾಯ್ಕ ಅವರಿಂದ ಉತ್ತರಕನ್ನಡ ಜಿಲ್ಲಾಧಿಕಾರಿಗೆ ಮನವಿ
0
SHARES
99
VIEWS
WhatsappTelegram Share on FacebookShare on TwitterLinkedin

ಕಾರವಾರ:  ತಾಲ್ಲೂಕಿನ  ಕಡವಾಡ  ವೈಲ ಮಕೇರಿ  ರಸ್ತೆ ಬದಿಯಲ್ಲಿ   ಬೃಹತ್ ಮುಳ್ಳಿನ ಗಿಡಗಂಟಿಗಳು ಬೆಳೆದು ಕೊಂಡಿದ್ದು  ವಾಹನ ಸವಾರರು ಈ ರಸ್ತೆಯಲ್ಲಿ   ಸಂಚರಿಸುವಾಗ ದಿನ ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.ಆದ್ದರಿಂದ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ   ತೆರವು ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ ಅವರು ಆಗ್ರಹಿಸಿದ್ದಾರೆ.ಕಡವಾಡ  ಹಾಗೂ ಶಿರವಾಡ ಗ್ರಾಮ ಪಂಚಾಯತ ವ್ಯಾಪ್ತಿಯ ಮಕೇರಿ ಸುಲ್ತಾನಪುರ ಗಡಿಭಾಗದಲ್ಲಿ ನೂತನ ಸೇತುವೆಯ ಸಮೀಪದಿಂದ ರಸ್ತೆ ಬದಿಯುದ್ದಕೂ ಬೃಹತ್ ಮುಳ್ಳಿನ ಗಿಡಗಂಟಿಗಳು ಬೆಳೆದು ಕೊಂಡಿದ್ದರಿಂದ ವಾಹನ ಸವಾರರು  ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.  ಇಲ್ಲಿನ ಮುಳ್ಳಿನ ಗಿಡಗಂಟಿಗಳು ಬೆಳೆದುಕೊಂಡು  ರಸ್ತೆವರೆಗೂ ಆವರಿಸಿವೆ.  ವಾಹನ ಸವಾರರ ಮೈ ಕೈ ಕಣ್ಣಿಗೆ  ಬಡಿಯುತ್ತಿವೆ. ಮತ್ತು ಹಗಲು ರಾತ್ರಿ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು ಓಡಾಡುತ್ತಿದ್ದಾರೆ.ಮತ್ತು  ರಾತ್ರಿ ವೇಳೆಯಲ್ಲಿ ವಾಹನ ಸವಾರರು   ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.ಆದ್ದರಿಂದಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ ಅವರು ಆಗ್ರಹಿಸಿದ್ದಾರೆ.

Related

Previous Post

ಕಸ್ತೂರಿರಂಗನ ವರದಿಗೆ ಸಚಿವ ಸಂಪುಟದಿಂದ ತಿರಸ್ಕಾರ: ರಾಜ್ಯ ಸರ್ಕಾರದ ಕ್ರಮಕ್ಕೆ ಸ್ವಾಗತ – ವಕೀಲ ರವೀಂದ್ರ ನಾಯ್ಕ

Next Post

ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ, ಸಾಮಾಜಿಕ ಜಾಲತಾಣಗಳನ್ನು ಸರಿಯಾಗಿ ಬಳಸಿಕೊಳ್ಳಿ-ಎಸ್.ಪಿ ಎಂ.ನಾರಾಯಣ ಕಿವಿಮಾತು

Kannada News Desk

Kannada News Desk

Next Post
ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ, ಸಾಮಾಜಿಕ ಜಾಲತಾಣಗಳನ್ನು ಸರಿಯಾಗಿ ಬಳಸಿಕೊಳ್ಳಿ-ಎಸ್.ಪಿ ಎಂ.ನಾರಾಯಣ ಕಿವಿಮಾತು

ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ, ಸಾಮಾಜಿಕ ಜಾಲತಾಣಗಳನ್ನು ಸರಿಯಾಗಿ ಬಳಸಿಕೊಳ್ಳಿ-ಎಸ್.ಪಿ ಎಂ.ನಾರಾಯಣ ಕಿವಿಮಾತು

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.