• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, July 4, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸಿದ್ದಾಪುರ ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ – ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಭಕ್ತರಿಗೆ ಗಂಭೀರ ಗಾಯ – ಕಾರು ಚಾಲಕ ಬಂಧಿಸಿದ ಸಿದ್ದಾಪುರ ಪೊಲೀಸರು*

ವರದಿ- ನಾಗರಾಜ್ ನಾಯ್ಕ್ ಸಿದ್ದಾಪುರ

Kannada News Desk by Kannada News Desk
January 15, 2025
in ಉತ್ತರ ಕನ್ನಡ
0
ಸಿದ್ದಾಪುರ ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ – ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಭಕ್ತರಿಗೆ ಗಂಭೀರ ಗಾಯ – ಕಾರು ಚಾಲಕ ಬಂಧಿಸಿದ ಸಿದ್ದಾಪುರ ಪೊಲೀಸರು*
0
SHARES
2k
VIEWS
WhatsappTelegram Share on FacebookShare on TwitterLinkedin

ಸಿದ್ದಾಪುರ- ವ್ಯಕ್ತಿಯೋರ್ವ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ಜಾತ್ರಗೆ ನುಗ್ಗಿಸಿದ್ದಾನೆ. ಪರಿಣಾಮ ಕಾರು ಭಕ್ತರ ಮೇಲೆ ಹರಿದಿದ್ದು, ಓರ್ವ ಯುವತಿ ಸಾವನ್ನಪ್ಪಿದ್ದಾಳೆ. ಇನ್ನು ಎಂಟು ಜನರಿಗೆ ಗಂಭೀರ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ಅಯ್ಯಪ್ಪ ದೇಗುಲದ ಬಳಿ ಈ ದುರ್ಘಟನೆ ಸಂಭವಿಸಿದೆ. ಸಿದ್ದಾಪುರದ ಕವಲಕೊಪ್ಪ ನಿವಾಸಿ ದೀಪಾ ರಾಮಗೊಂಡ(21) ಮೃತ ಯುವತಿ. ಕಲ್ಪನಾ, ಜಾನಕಿ, ಚೈತ್ರಾ, ಜ್ಯೋತಿ, ಮಾದೇವಿ, ಗೌರಿ, ರಾಮಪ್ಪ, ಗಜಾನನ್​ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಕಲ್ಪನಾ ನಾಯ್ಕ್(5) ಸೇರಿ ಇಬ್ಬರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.

*ಇಂದು ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ರವೀಂದ್ರ ನಗರ ಸರ್ಕಲ್ ಬಳಿಯ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಜಾತ್ರೆ ನಡೆದಿದೆ. ಈ ಜಾತ್ರೆಯಲ್ಲಿ ನೂರಾರು ಜನರು ಸೇರಿದ್ದರು. ಈ ವೇಳೆ ರೋಶನ್ ಫೆರ್ನಾಂಡಿಸ್ ಎನ್ನುವಾತ ಫುಲ್ ಟೈಟ್ ಆಗಿ ತನ್ನ ಇಕೋ ಸ್ಪೋರ್ಟ್ಸ್​​ ಕಾರನ್ನು ಯರ್ರಾಬಿರ್ರಿ ಚಲಾಯಿಸಿಕೊಂಡು ಬಂದಿದ್ದು, ಏಕಾಏಕಿ ಕಾರು ದೇಗುಲದ ಮಂಟಪಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಜನರ ಮೇಲೆ ಕಾರು ಹತ್ತಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಭಕ್ತಾದಿಗಳು ಕಾರಿನ ಮೇಲೆ ಕಲ್ಲು ಎಸೆದು ಅಡ್ಡಹಾಕಿದ್ದಾರೆ. ಬಳಿಕ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆದೊಯ್ದದರು.*

Related

Previous Post

ಬೈಕಿನಲ್ಲಿ ಬಂದ ಮೂವರು ಮುಸುಕುಧಾರಿ ಕಳ್ಳರಿಂದ ಕೈಕಿಣಿಯ ಬಸ್ತಿ ಕ್ರಾಸಿನ ಬಳಿಯ ಅಮೃತ ಫುಡ್‌ಲೈನ್ ಹೋಟೆಲ್ ಲ್ಲಿ ಕಳ್ಳತನ

Next Post

10 ಸಾವಿರ ರೂ. ಲಂಚ ಪಡೆಯುವ ವೇಳೆ ಶಿವಮೊಗ್ಗ ಮಹಾನಗರ ಪಾಲಿಕೆಯ ಅಕೌಂಟ್ ವಿಭಾಗದ ವ್ಯವಸ್ಥಾಪಕ ಭ್ರಷ್ಟ ಸಿದ್ದೇಶ್ ಲೋಕಾಯುಕ್ತ ಬಲೆಗೆ

Kannada News Desk

Kannada News Desk

Next Post
10  ಸಾವಿರ ರೂ. ಲಂಚ ಪಡೆಯುವ ವೇಳೆ ಶಿವಮೊಗ್ಗ ಮಹಾನಗರ ಪಾಲಿಕೆಯ ಅಕೌಂಟ್ ವಿಭಾಗದ ವ್ಯವಸ್ಥಾಪಕ ಭ್ರಷ್ಟ ಸಿದ್ದೇಶ್ ಲೋಕಾಯುಕ್ತ ಬಲೆಗೆ

10 ಸಾವಿರ ರೂ. ಲಂಚ ಪಡೆಯುವ ವೇಳೆ ಶಿವಮೊಗ್ಗ ಮಹಾನಗರ ಪಾಲಿಕೆಯ ಅಕೌಂಟ್ ವಿಭಾಗದ ವ್ಯವಸ್ಥಾಪಕ ಭ್ರಷ್ಟ ಸಿದ್ದೇಶ್ ಲೋಕಾಯುಕ್ತ ಬಲೆಗೆ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.