ಭಟ್ಕಳದಲ್ಲಿ ಪಾಕ್ ಮಹಿಳೆ ವಾಸ: ಹೈಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ಮಂಜೂರು
ಭಟ್ಕಳ- ಪಾಕಿಸ್ತಾನದಿಂದ ಅಕ್ರಮವಾಗಿ ಬಂದು ಭಟ್ಕಳದಲ್ಲಿ ನೆಲಸಿದ್ದ ಪಾಕ್ ಮಹಿಳೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಖತೀಜಾ ಮೆಹರೀನ್ ಗೆ ಧಾರವಾಡ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು...
ಭಟ್ಕಳ- ಪಾಕಿಸ್ತಾನದಿಂದ ಅಕ್ರಮವಾಗಿ ಬಂದು ಭಟ್ಕಳದಲ್ಲಿ ನೆಲಸಿದ್ದ ಪಾಕ್ ಮಹಿಳೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಖತೀಜಾ ಮೆಹರೀನ್ ಗೆ ಧಾರವಾಡ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು...
ನವದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಇಡಬ್ಲ್ಯುಎಸ್ ಮೀಸಲಾತಿ ತಿದ್ದುಪಡಿಯನ್ನು ಸುಪ್ರೀಂಕೋರ್ಟ್ ಪಂಚ ಸದಸ್ಯರ ಪೀಠ ಎತ್ತಿ ಹಿಡಿದಿದೆ. ಆದರೆ ನ್ಯಾಯಪೀಠದಲ್ಲಿದ್ದ ಇಬ್ಬರು ನ್ಯಾಯಾಧೀಶರು ಮೀಸಲಾತಿಯ...
ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ನವ್ಯಶ್ರೀಗೆ 5 ತಿಂಗಳ...
ಬೆಂಗಳೂರು, ನವೆಂಬರ್ 6 : 11,136 ಪೌರಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಉಳಿದವರಿಗೆ 2 ಮತ್ತು 3ನೇ ಹಂತದಲ್ಲಿ ಬೆಂಗಳೂರು ಮತ್ತು ಬೆಂಗಳೂರಿನಾಚೆ ಇರುವ...
ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ತಮ್ಮ ನಾಲಗೆ ಬಿಗಿ ಹಿಡಿದುಕೊಂಡು ಮಾತನಾಡಬೇಕು. ಇವರ ರಾಜಕೀಯ ದಾಳಕ್ಕೆ ಇನ್ನೆಷ್ಟು ಹೆಣ ಬೀಳಬೇಕು ಎಂದು ಜಿಲ್ಲಾ ಕಾಂಗ್ರೆಸ್...
. ೧೧ ರಂದು ಶಿರಸಿಯಲ್ಲಿ ಕನ್ನಡ ನಾಡು- ನುಡಿ ನಮನ ; ಸಾವಿರ ಯುವ ಸಮೋಹದಿಂದ ಪುನೀತ್ ಹಾಡಿಗೆ ಹೇಜ್ಜೆ- ರವೀಂದ್ರ ನಾಯ್ಕ. ಶಿರಸಿ: ರಾಜ್ಯಮಟ್ಟದಲ್ಲಿಯೇ ಮೂದಲಾಗಿ...
ಕುಂದಾಪುರ: ಕಳೆದ ತಿಂಗಳ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿ ಕೊಂಡು ಪರಾರಿಯಾಗಿದ್ದ ಮೊಬೈಲ್ ಅಂಗಡಿ ಕಳವು ಪ್ರಕರಣದ ಭಟ್ಕಳ ಮೂಲದ ಆರೋಪಿಯನ್ನು ಕುಂದಾಪುರ ಪೊಲೀಸರು ಮುಂಬೈಯಲ್ಲಿ ಬಂಧಿಸಿದ್ದಾರೆ....
✒️: ಅದ್ದಿ ಬೊಳ್ಳೂರು ಮಂಗಳೂರು: 'ಆಟೋ ರಾಜ' ಎಂದೇ ಗುರುತಿಸಿಕೊಂಡಿದ್ದು, ಇಳಿವಯಸ್ಸಿನಲ್ಲೂ ಆಟೋ ಓಡಿಸೋ ಮೂಲಕ ಮಂಗಳೂರಿನ ಮೊದಲ ಲೈಸೆನ್ಸ್ ಹೊಂದಿದ್ದ ಆಟೋ ಚಾಲಕ ಎಂಬ ಪ್ರಖ್ಯಾತಿಯ...
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿ ಕೊಂಡು ಪರಾರಿಯಾಗಿದ್ದ ಮೊಬೈಲ್ ಅಂಗಡಿ ಕಳವು ಪ್ರಕರಣದ ಭಟ್ಕಳ ಮೂಲದ ಮುಹಮ್ಮದ್ ರಾಹೀಕ್ ಮುಂಬಯಿಯಲ್ಲಿ ಬಂಧನಕುಂದಾಪುರ: ಕಳೆದ ತಿಂಗಳ ಪೊಲೀಸರಿಗೆ ಚಳ್ಳೆಹಣ್ಣು...
ಆಸ್ತಿಗಾಗಿ ಅಣ್ಣನ್ನನ್ನೇ ಕೊಲೆ ಮಾಡಿದ ಸಹೋದರರುಹೊನ್ನಾವರ: ಹೊನ್ನಾವರ ತಾಲೂಕಿನ ಅರೇಅಂಗಡಿ – ನಿಲ್ಕೋಡ ಸಮೀಪದ ತೊಟ್ಟಿಲಗುಂಡಿಯಲ್ಲಿ ಸಹೋದರರ ನಡುವೆ ಆಸ್ತಿ ವಿಷಯಕ್ಕೆ ಅಣ್ಣನನ್ನು ಕೊಲೆ ಮಾಡಿರುವ ಘಟನೆ...
© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.
© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.