ಚಳ್ಳಕೆರೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಭೂಮಿಯಲ್ಲಿ ಅಕ್ರಮ ಮಣ್ಣು ಸಾಗಾಟ ವಿರೋಧಿಸಿ ಬೃಹತ್ ಪ್ರತಿಭಟನೆ-ಕರ್ನಾಟಕ ರಾಜ್ಯ ರೈತ ಸಂಘ ಎಚ್ಚರಿಕೆ
ಚಳ್ಳಕೆರೆ-ಸರಕಾರಿ ಹಾಗೂ ಖಾಸಗಿ ಭೂಮಿಯಲ್ಲಿ ಅಕ್ರಮ ಮಣ್ಣು ಸಾಗಾಟ ವಿರೋಧಿಸಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ತಹಶೀಲ್ದಾರ್...









