ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ
ಸರ್ಕಾರಿ ಶಾಲೆಯ ಶಿಕ್ಷಕ ಅಕ್ಬರನನ್ನು ಬಂಧಿಸಿದ ಪೋಲಿಸರು
ಶಿವಮೊಗ್ಗ- 9ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಶಿಕ್ಷಕನನ್ನು ಬಂಧಿಸಲಾಗಿದೆ.
ಭದ್ರಾವತಿಯ ಖಲಂದರ ನಗರದ ಅಕ್ಬರ್ ಬಂಧಿತ ಶಿಕ್ಷಕನಾಗಿದ್ದಾನೆ.
ಶಿವಮೊಗ್ಗದ ಪೊಕ್ಸೋ ನ್ಯಾಯಲಾಯಕ್ಕೆ ಮಂಗಳವಾರ ಹಾಜರು ಪಡಿಸಲಾಯಿತು.
ಸಮೀಪದ ಗ್ರಾಮವೊಂದರ ಸರ್ಕಾರಿ ಪ್ರಾಥಮಿಕ ಉರ್ದು ಶಾಲೆಯ ಅದೆ ಶಾಲೆಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೋಲಿಸರು ತಿಳಿದ್ದಾರೆ.
ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲಿಸರ್ ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಬೇಕಿದೆ.