ಕಿತ್ತೂರು ಲಂಚಬಾಕ ಕಡು ಭ್ರಷ್ಟ ತಹಸಿಲ್ದಾರ ಮತ್ತು ಕಚೇರಿ ಕೇಸ ಸಿಬ್ಬಂದಿ 2 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ
ಕಿತ್ತೂರು-ಕಿತ್ತೂರು ಲಂಚಬಾಸ್ಕ ತಹಸಿಲ್ದಾರ ಸೋಮಲಿಂಗಪ್ಪ ಹಲಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಹಶೀಲ್ದಾರ ಸೋಮಲಿಂಗಪ್ಪ ಹಲಗಿ ಮತ್ತು ಭ್ರಷ್ಟ ಕೇಸ್ ವರ್ಕರ್ ಪ್ರಸನ್ನ ಜಿ. ಲೋಕಾಯುಕ್ತ ಬಲೆಗೆ ಬಿದ್ದವರು.
ಜಮೀನಿನ ಖಾತೆ ಬದಲಾವಣೆ ಮಾಡಲು 2 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಿತ್ತೂರು ತಹಶೀಲ್ದಾರ್ ಮತ್ತು ತಹಶೀಲ್ದಾರ ಕಚೇರಿಯ ಕೇಸ್ ವರ್ಕರ್ ಮೇಲೆ ಲೋಕಾಯುಕ್ತ ಪೊಲೀಸರು ಮಾಡಿದರು. ದಾಳಿ
ಕಿತ್ತೂರು ತಾಲೂಕಿನ ಖೋದಾನಪುರ ಗ್ರಾಮದ ಬಾಪುಸಾಹೇಬ ಇನಾಂದಾರ್ ಎಂಬುವವರು ತಮ್ಮ 10 ಎಕರೆ ಜಮೀನಿನ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ತಹಶೀಲ್ದಾರ್ 5 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು. 2 ಲಕ್ಷ ರೂ. ಸ್ವೀಕರಿಸುವಾಗ ದಾಳಿ ಮಾಡಲಾಗಿದೆ.
ಇಟ್ಟಿದ್ದರು. 2 ಲಕ್ಷ ರೂ. ಸ್ವೀಕರಿಸುವಾಗ ದಾಳಿ ಮಾಡಲಾಗಿದೆ.
ಬಾಪುಸಾಹೇಬ ಅವರ ಪುತ್ರ ರಾಜೇಂದ್ರ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.